BIG Alert: ‘ವಾಹನ ಸವಾರ’ರ ಗಮನಕ್ಕೆ: ಜ.16ರಿಂದ ಮತ್ತೆ 4 ದಿನ ಬೆಂಗಳೂರಿನ ‘ಪೀಣ್ಯ ಫ್ಲೈ ಓವರ್ ಕ್ಲೋಸ್’

ಬೆಂಗಳೂರು: ವಿವಿಧ ಕಾರಣಗಳಿಂದಾಗಿ ಈಗಾಗಲೇ ಬೆಂಗಳೂರಿನ ಪೀಣ್ಯ ಪ್ಲೈ ಓವರ್ ಕ್ಲೋಸ್ ಮಾಡಲಾಗಿತ್ತು. ಈಗ ಮತ್ತೆ ನಾಲ್ಕು ದಿನ ಜನವರಿ.16ರಿಂದ ಕ್ಲೋಸ್ ಆಗಲಿದೆ. ಈ ಮೂಲಕ ಬಂದ್ ಮಾಡಲಾಗುತ್ತಿದೆ. ಈ ಕುರಿತಂತೆ ಬೆಂಗಳೂರು ಸಂಚಾರ ಪೊಲೀಸರು ಮಾಹಿತಿ ನೀಡಿದ್ದು ಜನವರಿ 16ರಿಂದ 19ರವರೆಗೆ ಪೀಣ್ಯ ಮೇಲ್ ಸೇತುವೆಯನ್ನು ಕ್ಲೋಸ್ ಮಾಡಲಾಗುತ್ತಿದೆ. ವಾಹನ ಸವಾರರು ಸರ್ವೀಸ್ ರಸ್ತೆಯನ್ನು ಬಳಸುವಂತೆ ಮನವಿ ಮಾಡಿದೆ. ಜನವರಿ 16ರ ರಾತ್ರಿ 11 ಗಂಟೆಯಿಂದ ಜನವರಿ 19ರ ಬೆಳಗ್ಗೆ 11 ಗಂಟೆಯವರೆಗೆ ಬಂದ್ ಆಗಲಿದೆ. … Continue reading BIG Alert: ‘ವಾಹನ ಸವಾರ’ರ ಗಮನಕ್ಕೆ: ಜ.16ರಿಂದ ಮತ್ತೆ 4 ದಿನ ಬೆಂಗಳೂರಿನ ‘ಪೀಣ್ಯ ಫ್ಲೈ ಓವರ್ ಕ್ಲೋಸ್’