ಬೆಂಗಳೂರಿನ ‘ರಾಮೇಶ್ವರಂ ಕೆಫೆ ಬ್ಲಾಸ್ಟ್’ ಪ್ರಕರಣ: ‘CCB’ಯಿಂದ ತೀವ್ರಗೊಂಡ ‘ಶಂಕಿತರ ವಿಚಾರಣೆ’
ಬೆಂಗಳೂರು: ನಗರದ ಕುಂದಲಹಳ್ಳಿಯ ರಾಮೇಶ್ವರಂ ಕೆಫೆಯಲ್ಲಿ ನಡೆದಿದ್ದಂತ ಬಾಂಬ್ ಸ್ಪೋಟ ಪ್ರಕರಣ ಸಂಬಂಧ ಸಿಸಿಬಿಯಿಂದ ಕೆಲವು ಶಂಕಿತರನ್ನು ವಶಕ್ಕೆ ಪಡೆಯಲಾಗಿದೆ. ಅವರನ್ನು ಆಡುಗೋಡಿಯ ಟೆಕ್ನಿಕಲ್ ಸೆಲ್ ನಲ್ಲಿ ತೀವ್ರವಾಗಿ ವಿಚಾರಣೆಗೆ ಒಳಪಡಿಸುತ್ತಿರೋದಾಗಿ ತಿಳಿದು ಬಂದಿದೆ. ಸಿಸಿಬಿ ಪೊಲೀಸರಿಂದ ಆಡುಗೋಡಿಯ ಟೆಕ್ನಿಕಲ್ ಸೆಲ್ ಗೆ ಶಂಕಿತರನ್ನು ಕರೆತಂದು ತೀವ್ರ ವಿಚಾರಣೆಯನ್ನು ನಡೆಸಲಾಗುತ್ತಿದೆ. ಈ ವಿಚಾರಣೆಯ ವೇಳೆಯಲ್ಲಿ ಅಡುಗೋಡಿಯ ಟೆಕ್ನಿಕಲ್ ಸೆಲ್ ಗೆ ಈಶಾನ್ಯ ವಿಭಾಗ ಡಿಸಿಲಿ ಲಕ್ಷ್ಮೀ ಪ್ರಸಾದ್ ಭೇಟಿ ನೀಡಿ ಮಾಹಿತಿ ಪಡೆದಿದ್ದಾರೆ. ಶುಕ್ರವಾರದಂದು ರಾಮೇಶ್ವರಂ ಕೆಫೆಯಲ್ಲಿ … Continue reading ಬೆಂಗಳೂರಿನ ‘ರಾಮೇಶ್ವರಂ ಕೆಫೆ ಬ್ಲಾಸ್ಟ್’ ಪ್ರಕರಣ: ‘CCB’ಯಿಂದ ತೀವ್ರಗೊಂಡ ‘ಶಂಕಿತರ ವಿಚಾರಣೆ’
Copy and paste this URL into your WordPress site to embed
Copy and paste this code into your site to embed