ಬೆಂಗಳೂರಿನ ಆಗಸ ಮತ್ತಷ್ಟು ವಿಸ್ತಾರ: 2ನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದತ್ತ ದಿಟ್ಟ ಹೆಜ್ಜೆ!
ಬೆಂಗಳೂರು: ಬೆಂಗಳೂರು ಸಮೀಪ ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಸ್ಥಾಪನೆ ಸಂಬಂಧ KSIIDC ಮತ್ತೊಂದು ದಿಟ್ಟ ಹೆಜ್ಜೆ ಯನ್ನು ಇರಿಸಿದೆ ಎಂಬುದಾಗಿ ಸಚಿವ ಎಂ.ಬಿ ಪಾಟೀಲ್ ತಿಳಿಸಿದ್ದಾರೆ. ನಗರದ ಹೊರವಲಯದಲ್ಲಿ ಆಯ್ಕೆ ಮಾಡಲಾದ 3 ಸ್ಥಳಗಳನ್ನು ಎಎಐ (ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ) ಅಧಿಕಾರಿಗಳು ಸ್ಥಳ ಪರಿಶೀಲನೆ ಮಾಡಿ, ಅನೇಕ ವಿಷಯಗಳ ಕುರಿತು ಪ್ರಸ್ತಾಪ ಮಾಡಿ, ಈ ಸ್ಥಳಗಳಲ್ಲಿರುವ ಸವಾಲುಗಳ ಕುರಿತು ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ, ವಿವರವಾದ ಕಾರ್ಯತಂತ್ರ ಮತ್ತು ಕಾರ್ಯಸಾಧ್ಯತಾ ವರದಿ ಸಿದ್ಧಪಡಿಸಲು ಟೆಂಡರ್ ಆಹ್ವಾನಿಸಲಾಗಿದೆ. … Continue reading ಬೆಂಗಳೂರಿನ ಆಗಸ ಮತ್ತಷ್ಟು ವಿಸ್ತಾರ: 2ನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದತ್ತ ದಿಟ್ಟ ಹೆಜ್ಜೆ!
Copy and paste this URL into your WordPress site to embed
Copy and paste this code into your site to embed