Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

Flipkart ‘ನೇರ ಸಾಲ’ಕ್ಕೆ ‘RBI’ ಅನುಮೋದನೆ ; ಈಗ ಗ್ರಾಹಕರಿಗೆ ‘ಡೈರೆಕ್ಟ್ ಲೋನ್’ ಲಭ್ಯ

05/06/2025 8:30 PM

ಬೆಳಿಗ್ಗೆ ಎದ್ದ ತಕ್ಷಣ ಈ ಪರಿಹಾರ ಅನುಸರಿಸಿ.! ಲಕ್ಷ್ಮಿ ದೇವಿಯ ಆಶೀರ್ವಾದ ನಿಮ್ಮ ಮೇಲಿರುತ್ತೆ

05/06/2025 8:22 PM

‘Flipkart’ ಬಳಕೆದಾರರಿಗೆ ಗುಡ್ ನ್ಯೂಸ್ ; ಇನ್ಮುಂದೆ ‘ನೇರ ಸಾಲ’ ಲಭ್ಯ, ಕಂಪನಿಗೆ ಸಿಕ್ತು ‘RBI’ ಲೈಸನ್ಸ್

05/06/2025 7:37 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ಬೆಂಗಳೂರು ಕಾಲ್ತುಳಿತ ದುರಂತ: ನ್ಯಾಯಾಂಗ ತನಿಖೆಗೆ ಸಿಎಂ ಸಿದ್ಧರಾಮಯ್ಯ ಆದೇಶ
KARNATAKA

BREAKING: ಬೆಂಗಳೂರು ಕಾಲ್ತುಳಿತ ದುರಂತ: ನ್ಯಾಯಾಂಗ ತನಿಖೆಗೆ ಸಿಎಂ ಸಿದ್ಧರಾಮಯ್ಯ ಆದೇಶ

By kannadanewsnow0904/06/2025 8:09 PM

ಬೆಂಗಳೂರು: ನಗರದ ಚಿನ್ನಸ್ವಾಮಿ ಸ್ಟೇಡಿಯಂ ಬಳಿಯಲ್ಲಿ ಉಂಟಾದಂತ ಕಾಲ್ತುಳಿತ ದುರಂತದಲ್ಲಿ 11 ಜನರು ಸಾವನ್ನಪ್ಪಿದ್ದಾರೆ. 33 ಜನರು ಗಾಯಗೊಂಡಿದ್ದಾರೆ. ಮೃತರಿಗೆ ತಲಾ 10 ಲಕ್ಷ ಪರಿಹಾರ ನೀಡಲಾಗುವುದು. ಗಾಯಾಳುಗಳ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದೆ. ಈ ದುರಂತದ ಬಗ್ಗೆ ನ್ಯಾಯಾಂಗ ತನಿಖೆ ಆದೇಶಿಸುವುದಾಗಿ ಸಿಎಂ ಸಿದ್ಧರಾಮಯ್ಯ ತಿಳಿಸಿದರು.

ಇಂದು ಕಾವೇರಿ ನಿವಾಸದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು, ಆರ್ ಸಿಬಿ ವಿಜಯೋತ್ಸವ ಆಚರಣೆ ಮಾಡೋದಕ್ಕೆ ಕ್ರಿಕೇಟ್ ಅಸೋಸಿಯೇಷನ್ ಅವರು ಕಾರ್ಯಕ್ರಮ ಹಮ್ಮಿಕೊಂಡಿದ್ದರು. ಸರ್ಕಾರದ ವತಿಯಿಂದ ಕೂಡ ಕಾರ್ಯಕ್ರಮ ಏರ್ಪಾಡು ಮಾಡಿದ್ದೆವು. ಚಿನ್ನಸ್ವಾಮಿ ಕ್ರೀಢಾಂಗಣದ ಬಳಿಯಲ್ಲಿ ವಿಜಯೋತ್ಸವ ಆಚರಣೆಯ ವೇಳೆ ಬಹಳ ದೊಡ್ಡ ದುರಂತ ನಡೆದಿದೆ. ಜನರು ಕಾಲ್ತುಳಿತಕ್ಕೆ ಒಳಗಾಗಿ 11 ಜನರು ಮೃತಪಟ್ಟಿದ್ದಾರೆ. 33 ಜನರು ಗಾಯಗೊಂಡಿದ್ದಾರೆ ಎಂದು ತಿಳಿಸಿದರು.

ನಾನು ಬೌರಿಂಗ್ ಆಸ್ಪತ್ರೆ, ವೈದೇಹಿ, ಮಲ್ಯ ಆಸ್ಪತ್ರೆಗೆ ಭೇಟಿ ನೀಡಿದ್ದೇನೆ. ಇಂತಹ ದುರಂತ ನಡೆಯಬಾರದಾಗಿತ್ತು. ಸರ್ಕಾರವು ಈ ಬಗ್ಗೆ ಸಂತಾಪ ಸೂಚಿಸುತ್ತದೆ. ನಮ್ಮ ನಿರೀಕ್ಷೆಗೂ ಮೀರಿ ಜನರು, ಅಭಿಮಾನಿಗಳು ಸೇರಿದ್ದರು. ನಾವು ಇಷ್ಟೊಂದು ಜನರನ್ನು ನಿರೀಕ್ಷಿಸೆ ಮಾಡಿರಲಿಲ್ಲ. ಕ್ರಿಕೇಟ್ ಸ್ಟೇಡಿಯಂನಲ್ಲಿ 35 ಸಾವಿರ ಜನರು ಕುಳಿತಿಕೊಳ್ಳೋದಕ್ಕೆ ಅವಕಾಶವಿದೆ. ಆದರೇ ಎರಡು ಮೂರು ಲಕ್ಷ ಜನರು ಬಂದಿದ್ದಾರೆ ಎಂದರು.

ಚಿನ್ನಸ್ವಾಮಿ ಸ್ಟೇಡಿಯಂ ದುರಂತದಲ್ಲಿ ಸಾವನ್ನಪ್ಪಿರುವವರೆಲ್ಲಾ ಯುವಕರೇ ಆಗಿದ್ದಾರೆ. ಅವರ ಕುಟುಂಬದ ವಾರಸುದಾರರಿಗೆ ಸರ್ಕಾರದ ವತಿಯಿಂದ 10 ಲಕ್ಷ ರೂಪಾಯಿ ಪರಿಹಾರವನ್ನು ನೀಡುವುದಾಗಿ ಘೋಷಿಸಿದರು. ಅಲ್ಲದೇ ಯಾರು ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರಿಗೆ ಉಚಿತವಾಗಿ ಚಿಕಿತ್ಸೆಯನ್ನು ಸರ್ಕಾರವೇ ಭರಿಸುವುದಾಗಿ ತಿಳಿಸಿದರು.

ಇನ್ನೂ ದುರಂತದ ಬಗ್ಗೆ ನ್ಯಾಯಾಂಗ ತನಿಖೆಯನ್ನು ನಡೆಸಲಾಗುತ್ತದೆ. ಈ ದುರಂತದ ಕಾರಣದ ಬಗ್ಗೆ ವರದಿಯನ್ನು ಪಡೆದು, ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ಹೇಳಿದರು.

Share. Facebook Twitter LinkedIn WhatsApp Email

Related Posts

ಹೀಗೆ ಕುಲದೇವತೆಯನ್ನು ಪೂಜಿಸಿ, ನಿಮ್ಮೆಲ್ಲಾ ಇಷ್ಟಾರ್ಥ ಸಿದ್ಧಿ ಗ್ಯಾರಂಟಿ

05/06/2025 6:54 PM3 Mins Read

ಡಿಸಿಎಂ ಡಿಕೆಶಿ ಮನುಷ್ಯತ್ವ ಇಲ್ಲದ ರಾಕ್ಷಸೀ ಪ್ರವೃತ್ತಿಯ ವ್ಯಕ್ತಿ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ವಾಗ್ದಾಳಿ

05/06/2025 6:31 PM3 Mins Read

ಬೆಂಗಳೂರಲ್ಲಿ ಕಾಲ್ತುಳಿತ ದುರಂತ: ಸಿಎಂ, ಡಿಸಿಎಂ ರಾಜೀನಾಮೆಗೆ ಛಲವಾದಿ ನಾರಾಯಣಸ್ವಾಮಿ ಒತ್ತಾಯ

05/06/2025 6:29 PM2 Mins Read
Recent News

Flipkart ‘ನೇರ ಸಾಲ’ಕ್ಕೆ ‘RBI’ ಅನುಮೋದನೆ ; ಈಗ ಗ್ರಾಹಕರಿಗೆ ‘ಡೈರೆಕ್ಟ್ ಲೋನ್’ ಲಭ್ಯ

05/06/2025 8:30 PM

ಬೆಳಿಗ್ಗೆ ಎದ್ದ ತಕ್ಷಣ ಈ ಪರಿಹಾರ ಅನುಸರಿಸಿ.! ಲಕ್ಷ್ಮಿ ದೇವಿಯ ಆಶೀರ್ವಾದ ನಿಮ್ಮ ಮೇಲಿರುತ್ತೆ

05/06/2025 8:22 PM

‘Flipkart’ ಬಳಕೆದಾರರಿಗೆ ಗುಡ್ ನ್ಯೂಸ್ ; ಇನ್ಮುಂದೆ ‘ನೇರ ಸಾಲ’ ಲಭ್ಯ, ಕಂಪನಿಗೆ ಸಿಕ್ತು ‘RBI’ ಲೈಸನ್ಸ್

05/06/2025 7:37 PM

ಮೇಕ್ ಇನ್ ಇಂಡಿಯಾಗೆ ದೊಡ್ಡ ಉತ್ತೇಜನ ; ಭಾರತದಲ್ಲೇ ‘ರಫೇಲ್ ಫ್ಯೂಸ್ಲೇಜ್’ ತಯಾರಿಕೆ, ಟಾಟಾ ಪಾಲುದಾರಿಕೆ

05/06/2025 7:22 PM
State News
KARNATAKA

ಹೀಗೆ ಕುಲದೇವತೆಯನ್ನು ಪೂಜಿಸಿ, ನಿಮ್ಮೆಲ್ಲಾ ಇಷ್ಟಾರ್ಥ ಸಿದ್ಧಿ ಗ್ಯಾರಂಟಿ

By kannadanewsnow0905/06/2025 6:54 PM KARNATAKA 3 Mins Read

ಅನ್ಯ ದೇವತೆಗಳನ್ನು ಪೂಜಿಸುವುದಕ್ಕಿಂತ ಕುಲದೇವತೆಯನ್ನು ಪೂಜಿಸಿದರೆ ನಮ್ಮ ಬದುಕು ಹಸನಾಗುತ್ತದೆ ಎನ್ನುತ್ತಾರೆ. ಅದಕ್ಕಾಗಿ ಬೇರೆ ದೇವತೆಗಳನ್ನು ಪೂಜಿಸಬಾರದೇ ಎಂದು ಕೇಳಿದರೆ…

ಡಿಸಿಎಂ ಡಿಕೆಶಿ ಮನುಷ್ಯತ್ವ ಇಲ್ಲದ ರಾಕ್ಷಸೀ ಪ್ರವೃತ್ತಿಯ ವ್ಯಕ್ತಿ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ವಾಗ್ದಾಳಿ

05/06/2025 6:31 PM

ಬೆಂಗಳೂರಲ್ಲಿ ಕಾಲ್ತುಳಿತ ದುರಂತ: ಸಿಎಂ, ಡಿಸಿಎಂ ರಾಜೀನಾಮೆಗೆ ಛಲವಾದಿ ನಾರಾಯಣಸ್ವಾಮಿ ಒತ್ತಾಯ

05/06/2025 6:29 PM

ಜೂ.21ರಂದು ಮಲೆಮಹದೇಶ್ವರ ಬೆಟ್ಟದಲ್ಲಿ ರಾಜ್ಯಮಟ್ಟದ ಪ್ರತಿಭಾ ಪುರಸ್ಕಾರ: ‘KUWJ’ಯಿಂದ ಕೆ.ವಿ ಪ್ರಭಾಕರ್ ಗೆ ಆಹ್ವಾನ

05/06/2025 6:12 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.