BREAKING: ಬೆಂಗಳೂರು ಕಾಲ್ತುಳಿತ ದುರಂತ: ನ್ಯಾಯಾಂಗ ತನಿಖೆಗೆ ಸಿಎಂ ಸಿದ್ಧರಾಮಯ್ಯ ಆದೇಶ

ಬೆಂಗಳೂರು: ನಗರದ ಚಿನ್ನಸ್ವಾಮಿ ಸ್ಟೇಡಿಯಂ ಬಳಿಯಲ್ಲಿ ಉಂಟಾದಂತ ಕಾಲ್ತುಳಿತ ದುರಂತದಲ್ಲಿ 11 ಜನರು ಸಾವನ್ನಪ್ಪಿದ್ದಾರೆ. 33 ಜನರು ಗಾಯಗೊಂಡಿದ್ದಾರೆ. ಮೃತರಿಗೆ ತಲಾ 10 ಲಕ್ಷ ಪರಿಹಾರ ನೀಡಲಾಗುವುದು. ಗಾಯಾಳುಗಳ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದೆ. ಈ ದುರಂತದ ಬಗ್ಗೆ ನ್ಯಾಯಾಂಗ ತನಿಖೆ ಆದೇಶಿಸುವುದಾಗಿ ಸಿಎಂ ಸಿದ್ಧರಾಮಯ್ಯ ತಿಳಿಸಿದರು. ಇಂದು ಕಾವೇರಿ ನಿವಾಸದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು, ಆರ್ ಸಿಬಿ ವಿಜಯೋತ್ಸವ ಆಚರಣೆ ಮಾಡೋದಕ್ಕೆ ಕ್ರಿಕೇಟ್ ಅಸೋಸಿಯೇಷನ್ ಅವರು ಕಾರ್ಯಕ್ರಮ ಹಮ್ಮಿಕೊಂಡಿದ್ದರು. ಸರ್ಕಾರದ ವತಿಯಿಂದ ಕೂಡ ಕಾರ್ಯಕ್ರಮ ಏರ್ಪಾಡು … Continue reading BREAKING: ಬೆಂಗಳೂರು ಕಾಲ್ತುಳಿತ ದುರಂತ: ನ್ಯಾಯಾಂಗ ತನಿಖೆಗೆ ಸಿಎಂ ಸಿದ್ಧರಾಮಯ್ಯ ಆದೇಶ