ಬೆಂಗಳೂರಲ್ಲಿ ಕಾಲ್ತುಳಿತ ದುರಂತ: ಹೈಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆಗೆ ಆರ್.ಅಶೋಕ್ ಆಗ್ರಹ

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣ ಹಾಗೂ ಸುತ್ತಮುತ್ತ ನಡೆದ ಕಾಲ್ತುಳಿತದ ದುರಂತಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರೇ ಕಾರಣ. ಈ ಕುರಿತು ಹೈಕೋರ್ಟ್‌ ನ್ಯಾಯಾಧೀಶರ ನೇತೃತ್ವದ ಎಸ್‌ಐಟಿಯಿಂದ ತನಿಖೆ ನಡೆಯಬೇಕು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲಾಧಿಕಾರಿ ತನಿಖೆಗೆ ನಾವು ಒಪ್ಪುವುದಿಲ್ಲ. ಹೈಕೋರ್ಟ್‌ ಮುಖ್ಯ ನ್ಯಾಯಾಧೀಶರ ಬಳಿಗೆ ಪಿಐಎಲ್‌ ಹೋಗುತ್ತಿದೆ. ಹೈಕೋರ್ಟ್‌ ನ್ಯಾಯಾಧೀಶರ ಸುಪರ್ದಿಯಲ್ಲೇ ಇದರ ತನಿಖೆ ನಡೆಯಬೇಕಿದೆ. ಇದಕ್ಕಾಗಿ ಎಸ್‌ಐಟಿ ರಚಿಸಬೇಕು. ಇದರ ವರದಿ ನೇರವಾಗಿ ಹೈಕೋರ್ಟ್‌ಗೆ ಸಲ್ಲಿಕೆಯಾಗಬೇಕು. ಈ … Continue reading ಬೆಂಗಳೂರಲ್ಲಿ ಕಾಲ್ತುಳಿತ ದುರಂತ: ಹೈಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆಗೆ ಆರ್.ಅಶೋಕ್ ಆಗ್ರಹ