ಜುಲೈ 2ನೇ ವಾರದಲ್ಲಿ ಬೆಂಗಳೂರಿನ ‘ಯಲಹಂಕದ ಅನಿಲ ವಿದ್ಯುತ್ ಘಟಕ’ ಲೋಕಾರ್ಪಣೆ: ಸಚಿವ ಕೆ.ಜೆ ಜಾರ್ಜ್
ಬೆಂಗಳೂರು : ಯಲಹಂಕ ಸಮೀಪ ಸ್ಥಾಪನೆಯಾಗಿರುವ ರಾಜ್ಯದಲ್ಲಿಯೇ ಪ್ರಪ್ರಥಮ ಅನಿಲ ಆಧಾರಿತ 370 ಮೆಗಾ ವಾಟ್ ಸಾಮರ್ಥ್ಯದ ‘ಯಲಹಂಕ ಸಂಯೋಜಿತ ಆವರ್ತ ವಿದ್ಯುತ್ ಸ್ಥಾವರ’ (ಸಿಸಿಪಿಪಿ) ಜುಲೈ ಎರಡನೇ ವಾರದಲ್ಲಿ ಲೋಕಾರ್ಪಣೆಗೊಳ್ಳಲಿದೆ ಎಂಬುದಾಗಿ ಇಂಧನ ಸಚಿವ ಕೆ.ಜೆ ಜಾರ್ಜ್ ಮಾಹಿತಿ ಹಂಚಿಕೊಂಡಿದ್ದಾರೆ. ಕರ್ನಾಟಕ ವಿದ್ಯುತ್ ನಿಗಮ ನಿಯಮಿತ (ಕೆಪಿಸಿಎಲ್) ವತಿಯಿಂದ ಸ್ಥಾಪಿಸಲಾಗುತ್ತಿರುವ ಅನಿಲ ಆಧಾರಿತ ವಿದ್ಯುತ್ ಉತ್ಪಾದನಾ ಯೋಜನೆ ಕುರಿತಂತೆ ಇಂಧನ ಸಚಿವ ಕೆ.ಜೆ.ಜಾರ್ಜ್ ಅವರ ಅಧ್ಯಕ್ಷತೆಯಲ್ಲಿ ಬುಧವಾರ ಬೆಳಕು ಭವನದಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ … Continue reading ಜುಲೈ 2ನೇ ವಾರದಲ್ಲಿ ಬೆಂಗಳೂರಿನ ‘ಯಲಹಂಕದ ಅನಿಲ ವಿದ್ಯುತ್ ಘಟಕ’ ಲೋಕಾರ್ಪಣೆ: ಸಚಿವ ಕೆ.ಜೆ ಜಾರ್ಜ್
Copy and paste this URL into your WordPress site to embed
Copy and paste this code into your site to embed