BREAKING NEWS: 40 ಸಾವಿರ ಲಂಚ ಸ್ವೀಕರಿಸುವಾಗಲೇ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಬೆಸ್ಕಾಂ ಎಇ

ಬೆಂಗಳೂರು: ನಗರದಲ್ಲಿ ಎಲೆಕ್ಟ್ರಿಕ್ ಮೀಟರ್ ಅಳವಡಿಸೋದಕ್ಕೆ ಲಂಚಕ್ಕೆ ಬೇಡಿಕೆ ಇಟ್ಟು, 40 ಸಾವಿರ ಮುಂಗಡವಾಗಿ ಪಡೆಯುವ ವೇಳೆಯಲ್ಲಿಯೇ ಲೋಕಾಯುಕ್ತ ಪೊಲೀಸರ ಕೈಗೆ ಬೆಸ್ಕಾಂ ಎಇ ಸಿಕ್ಕಿಬಿದ್ದಿದ್ದಾರೆ. ಕಾಂಗ್ರೆಸ್ ಪಕ್ಷದ ನಿಲುವಿನ ಬಗ್ಗೆ ಜನರೇ ತೀರ್ಮಾನಿಸಲಿದ್ದಾರೆ – ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೆಸ್ಕಾಂ ಉತ್ತರ ವಿಭಾಗದ ಎಇ ಆನಂದ್, ಎಲೆಕ್ಟ್ರಿಕ್ ಮೀಟರ್ ಸಂಪರ್ಕ ನೀಡಲು 50 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ರಾಜ್ಯ ಸರ್ಕಾರದಿಂದ ಉಚಿತವಾಗಿ ಈ ಮೀಟರ್ ಮನೆ ಮನೆಗೆ ಅಳವಡಿಸಲಾಗುತ್ತಿದೆ. ಆದ್ರೇ ಇಂತಹ ಎಲೆಕ್ಟ್ರೀಕ್ ಮೀಟರ್ … Continue reading BREAKING NEWS: 40 ಸಾವಿರ ಲಂಚ ಸ್ವೀಕರಿಸುವಾಗಲೇ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಬೆಸ್ಕಾಂ ಎಇ