BREAKING: ಬೆಂಗಳೂರಲ್ಲಿ ವಿದ್ಯುತ್ ಸಂಪರ್ಕ ನೀಡಲು 3 ಲಕ್ಷ ಲಂಚ: ‘ಬೆಸ್ಕಾಂ ಎಇ’ ಲೋಕಾಯುಕ್ತ ಬಲೆಗೆ

ಬೆಂಗಳೂರು: ಹೊಸ ಬಿಲ್ಡಿಂಗ್ ಒಂದಕ್ಕೆ ವಿದ್ಯುತ್ ಸಂಪರ್ಕ ನೀಡಲು 3 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟು, ಪಡೆಯುತ್ತಿದ್ದಾಗಲೇ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಪೊಲೀಸರಿಗೆ ಬೆಸ್ಕಾಂ ಇಬ್ಬರು ಅಧಿಕಾರಿಗಳು ಸಿಕ್ಕಿಬಿದ್ದಿದ್ದಾರೆ. ಬೆಂಗಳೂರಿನ ಬಸನಗರದ ಬೆಸ್ಕಾಂ ಸಹಾಯಕ ಎಂಜಿನಿಯರ್ ಯೋಗರಾಜ್.ಎಲ್ ಹಾಗೂ ಬೆಸ್ಕಾಂ ಖಾಸಗಿ ಚಾಲಕ ಮುರಳಿ ಎಂಬುವರೇ ಲೋಕಾಯುಕ್ತ ಬಲೆಗೆ ಬಿದ್ದಂತವರಾಗಿದ್ದಾರೆ. ಮಧು ಗೌಡ ಎಂಬುವರು ಹೊಸದಾಗಿ ನಿರ್ಮಿಸಲಾದ ಕಟ್ಟಡಕ್ಕೆ ಬೆಸ್ಕಾಂನಿಂದ ಹೊಸ ವಿದ್ಯುತ್ ಸಂಪರ್ಕ ನೀಡಲು 3 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಬೆಸ್ಕಾಂ ಎಇ … Continue reading BREAKING: ಬೆಂಗಳೂರಲ್ಲಿ ವಿದ್ಯುತ್ ಸಂಪರ್ಕ ನೀಡಲು 3 ಲಕ್ಷ ಲಂಚ: ‘ಬೆಸ್ಕಾಂ ಎಇ’ ಲೋಕಾಯುಕ್ತ ಬಲೆಗೆ