BREAKING: ಬೆಂಗಳೂರಲ್ಲಿ 16 ಲಕ್ಷ ಲಂಚ ಪಡೆಯುತ್ತಿದ್ದಾಲೇ ಲೋಕಾಯುಕ್ತ ಬಲೆಬಿದ್ದ ಬೆಸ್ಕಾಂ AEE, AE

ಬೆಂಗಳೂರು: ನಗರದಲ್ಲಿ ಗುತ್ತಿಗೆದಾರರೊಬ್ಬರಿಂದ ಬರೋಬ್ಬರಿ 16 ಲಕ್ಷ ಲಂಚವನ್ನು ಸ್ವೀಕರಿಸುತ್ತಿದ್ದಾಗಲೇ ಬೆಸ್ಕಾಂ ಎಇಇ, ಎಇ ಇಬ್ಬರೂ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಬೆಂಗಳೂರಿನ ಅವಲಹಳ್ಳಿಯ ವಿಭಾಗದ ಬೆಸ್ಕಾಂ ಎಇಇ ರಮೇಶ್ ಬಾಬು ಹಾಗೂ ಎಇ ನಾಗೇಶ್ ಎಂಬುವರು ಗುತ್ತಿಗೆದಾರರೊಬ್ಬರಿಂದ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ಸಂಬಂಧ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಲಾಗಿತ್ತು. ಇಂದು 16 ಲಕ್ಷ ಲಂಚದ ಹಣವನ್ನು ಪಡೆಯುತ್ತಿದ್ದಾಲೇ ಬೆಸ್ಕಾಂ ಎಇಇ ರಮೇಶ್ ಬಾಬು ಹಾಗೂ ಎಇ ನಾಗೇಶ್ ಲೋಕಾಯುಕ್ತ ಪೊಲೀಸರು ರೆಡ್ ಹ್ಯಾಂಡ್ ಆಗೇ ಹಿಡಿದಿದ್ದಾರೆ. … Continue reading BREAKING: ಬೆಂಗಳೂರಲ್ಲಿ 16 ಲಕ್ಷ ಲಂಚ ಪಡೆಯುತ್ತಿದ್ದಾಲೇ ಲೋಕಾಯುಕ್ತ ಬಲೆಬಿದ್ದ ಬೆಸ್ಕಾಂ AEE, AE