Lokayukta Raid: ಬೆಂಗಳೂರಲ್ಲಿ 50 ಸಾವಿರ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಬೆಸ್ಕಾಂ ಎಇಇ ಮತ್ತು ಗುತ್ತಿಗೆದಾರ

ಬೆಂಗಳೂರು: ತಾತ್ಕಾಲಿಕವಾಗಿ ವಿದ್ಯುತ್ ಮೀಟರ್‌ಗೆ ಸಂಪರ್ಕ ಕಲ್ಪಿಸಲು ಲಂಚಕ್ಕೆ ಬೇಡಿಕೆಯಿಟ್ಟಿದ್ದ ಬೆಸ್ಕಾಂ ಸಹಾಯಕ ಕಾರ್ಯಪಾಲಕ ಅಭಿಯಂತ (AEE) ಹಾಗೂ ವಿದ್ಯುತ್ ಗುತ್ತಿಗೆದಾರ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ನಗರದ ಜೆ.ಪಿ. ನಗರದ ಬಳಿಯ ಗೌರವ್ ನಗರದಲ್ಲಿರುವ ಬೆಸ್ಕಾಂ ಕಚೇರಿಯಲ್ಲಿ ಈ ದಾಳಿ ನಡೆದಿದ್ದು, ಬೆಸ್ಕಾಂ ಎಇಇ ಮನೋಜ್ ಕುಮಾರ್ ಮತ್ತು ವಿದ್ಯುತ್ ಗುತ್ತಿಗೆದಾರ ಕಾಂತರಾಜು ಬಂಧಿತ ಆರೋಪಿಗಳಾಗಿದ್ದಾರೆ. ಘಟನೆಯ ವಿವರ: ರಘುರಾಜ್ ಎಂಬುವವರು ತಮ್ಮ ಕಟ್ಟಡದ ತಾತ್ಕಾಲಿಕ ಮೀಟರ್‌ಗೆ ವಿದ್ಯುತ್ ಪೂರೈಕೆ ಕಲ್ಪಿಸುವಂತೆ ಬೆಸ್ಕಾಂ ಕಚೇರಿಗೆ ಅರ್ಜಿ … Continue reading Lokayukta Raid: ಬೆಂಗಳೂರಲ್ಲಿ 50 ಸಾವಿರ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಬೆಸ್ಕಾಂ ಎಇಇ ಮತ್ತು ಗುತ್ತಿಗೆದಾರ