ವಿದ್ಯುತ್‌ ವ್ಯತ್ಯಯ ದೂರಿಗೆ ವಾಟ್ಸ್‌ಆ್ಯಪ್‌ ಹಾಗೂ ಸಾಮಾಜಿಕ ಜಾಲತಾಣ ಬಳಸಲು ಬೆಸ್ಕಾಂ ಮನವಿ

ಬೆಂಗಳೂರು: ವಿದ್ಯುತ್‌ ಸಂಬಂಧಿತ ದೂರುಗಳನ್ನು ದಾಖಲಿಸಲು ಗ್ರಾಹಕರಿಗೆ ಬೆಂಗಳೂರು ವಿದ್ಯುತ್‌ ಸರಬರಾಜು ಕಂಪನಿ (ಬೆಸ್ಕಾಂ) ಮನವಿ ಮಾಡಿದೆ. 1912 ಸಹಾಯವಾಣಿ ಸಂಖ್ಯೆಯ ಸಂಪರ್ಕ ಸಿಗದಿದ್ದಲ್ಲಿ, ಸಾರ್ವಜನಿಕರು ವಾಟ್ಸ್‌ಆ್ಯಪ್‌ ಮತ್ತು ಸಾಮಾಜಿಕ ಜಾಲತಾಣಗಳ ಮೂಲಕ ದೂರುಗಳನ್ನು ಸಲ್ಲಿಸಬಹುದಾಗಿದೆ ಎಂದು ಬೆಸ್ಕಾಂ ತಿಳಿಸಿದೆ. ಗ್ರಾಹಕರು ಈ ವಾಟ್ಸ್‌ಆ್ಯಪ್‌ ಸಂಖ್ಯೆಗಳಿಗೆ ಸಂದೇಶದ ಜೊತೆಗೆ ವಿದ್ಯುತ್‌ ಸಮಸ್ಯೆಗಳಿರುವ ಸ್ಥಳದ ಫೋಟೋ ಹಾಗೂ ವಿಡಿಯೋಗಳನ್ನು ಸಹ ಕಳುಹಿಸಬಹುದಾಗಿದ್ದು, ಇದರಿಂದ ಸಮಸ್ಯೆಗಳನ್ನು ಬೇಗನೆ ಪರಿಹರಿಸಲು ಅನುಕೂಲವಾಗಲಿದೆ. ಸಾಮಾಜಿಕ ಜಾಲತಾಣಗಳ ವಿವರ: ಗ್ರಾಹಕರು ಬೆಸ್ಕಾಂನ ಅಧಿಕೃತ ಸಾಮಾಜಿಕ … Continue reading ವಿದ್ಯುತ್‌ ವ್ಯತ್ಯಯ ದೂರಿಗೆ ವಾಟ್ಸ್‌ಆ್ಯಪ್‌ ಹಾಗೂ ಸಾಮಾಜಿಕ ಜಾಲತಾಣ ಬಳಸಲು ಬೆಸ್ಕಾಂ ಮನವಿ