ಬೆಂಗಳೂರು: ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರಾಗಿ ಹಿರಿಯ ಐಎಎಸ್ ಅಧಿಕಾರಿ ಡಾ. ಎನ್.ಶಿವಶಂಕರ ಅವರು ಸೋಮವಾರ ಅಧಿಕಾರ ಸ್ವೀಕರಿಸಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಯಾಗಿದ್ದ ಡಾ.ಎನ್.ಶಿವಶಂಕರ ಅವರನ್ನು ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿಯ (BESCOM) ವ್ಯವಸ್ಥಾಪಕ ನಿರ್ದೇಶಕ ಹುದ್ದೆಗೆ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಜನವರಿ 24, 2025ರಂದು ಆದೇಶ ಹೊರಡಿಸಿತ್ತು.
BREAKING: ಜೋಹೋ ಕಾರ್ಪ್ ಸಿಇಒ ಹುದ್ದೆಯಿಂದ ಕೆಳಗಿಳಿಯುವುದಾಗಿ ಶ್ರೀಧರ್ ವೆಂಬು ಘೋಷಣೆ | sridhar vembu
SHOCKING : ಹಾಸ್ಟೆಲ್ ನಲ್ಲಿ `ಲೋ ಬಿಪಿ’ಯಿಂದ ಕುಸಿದು ಬಿದ್ದು 8 ನೇ ತರಗತಿ ವಿದ್ಯಾರ್ಥಿ ಸಾವು.!