ಬೆಂಗಳೂರು: ಬೆಸ್ಕಾಂ ಗ್ರಾಹಕರ ವಿವಿಧ ಸಮಸ್ಯೆಗಳನ್ನು ಪರಿಹರಿಸೋ ನಿಟ್ಟಿನಲ್ಲಿ, ಇಲಾಖೆಯಿಂದ ಮಹತ್ವದ ಹೆಜ್ಜೆಯನ್ನು ಇರಿಸಲಾಗಿದೆ. ಇನ್ಮುಂದೆ ಪ್ರತಿ ಮೂರನೇ ಶನಿವಾರದಂದು ಗ್ರಾಹಕ ಸಂವಾದ ಸಭೆಯನ್ನು ಏರ್ಪಡಿಸಲಾಗಿದೆ. ಈ ಸಭೆಗೆ ಗ್ರಾಹಕರು ಭಾಗಿಯಾಗಿ, ತಮ್ಮ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಬಹುದಾಗಿದೆ. ಕಾಲೇಜಿಗೆ ಚಕ್ಕರ್, ಅಂತರಗಂಗೆ ತಪ್ಪಲಿಗೆ ಹಾಜರ್ : ಪೊದೆ ಸೇರುತ್ತಿರುವ ಕೋಲಾರದ ವಿದ್ಯಾರ್ಥಿಗಳು ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಬೆಸ್ಕಾಂ ಮಾಹಿತಿ ನೀಡಿದ್ದು, ಎಲ್ಲಾ ಕಾರ್ಯ ಮತ್ತು ಪಾಲನಾ ಉಪವಿಭಾಗಗಳಲ್ಲಿ ಪ್ರತಿ ತಿಂಗಳ ಮೂರನೇ ಶನಿವಾರದಂದು ಮಧ್ಯಾಹ್ನ 3.30 ರಿಂದ … Continue reading ‘BESCOM ಗ್ರಾಹಕ’ರ ಗಮನಕ್ಕೆ: ಇನ್ಮುಂದೆ ಪ್ರತಿ ಮೂರನೇ ಶನಿವಾರ ‘ಗ್ರಾಹಕ ಸಂವಾದ ಸಭೆ’, ನಿಮ್ಮ ಸಮಸ್ಯೆ ಪರಿಹರಿಸಿಕೊಳ್ಳಿ
Copy and paste this URL into your WordPress site to embed
Copy and paste this code into your site to embed