‘BESCOM ಗ್ರಾಹಕ’ರ ಗಮನಕ್ಕೆ: ಇನ್ಮುಂದೆ ಪ್ರತಿ ಮೂರನೇ ಶನಿವಾರ ‘ಗ್ರಾಹಕ ಸಂವಾದ ಸಭೆ’, ನಿಮ್ಮ ಸಮಸ್ಯೆ ಪರಿಹರಿಸಿಕೊಳ್ಳಿ

ಬೆಂಗಳೂರು: ಬೆಸ್ಕಾಂ ಗ್ರಾಹಕರ ವಿವಿಧ ಸಮಸ್ಯೆಗಳನ್ನು ಪರಿಹರಿಸೋ ನಿಟ್ಟಿನಲ್ಲಿ, ಇಲಾಖೆಯಿಂದ ಮಹತ್ವದ ಹೆಜ್ಜೆಯನ್ನು ಇರಿಸಲಾಗಿದೆ. ಇನ್ಮುಂದೆ ಪ್ರತಿ ಮೂರನೇ ಶನಿವಾರದಂದು ಗ್ರಾಹಕ ಸಂವಾದ ಸಭೆಯನ್ನು ಏರ್ಪಡಿಸಲಾಗಿದೆ. ಈ ಸಭೆಗೆ ಗ್ರಾಹಕರು ಭಾಗಿಯಾಗಿ, ತಮ್ಮ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಬಹುದಾಗಿದೆ. ಕಾಲೇಜಿಗೆ ಚಕ್ಕರ್, ಅಂತರಗಂಗೆ ತಪ್ಪಲಿಗೆ ಹಾಜರ್‌ : ಪೊದೆ ಸೇರುತ್ತಿರುವ ಕೋಲಾರದ ವಿದ್ಯಾರ್ಥಿಗಳು ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಬೆಸ್ಕಾಂ ಮಾಹಿತಿ ನೀಡಿದ್ದು, ಎಲ್ಲಾ ಕಾರ್ಯ ಮತ್ತು ಪಾಲನಾ ಉಪವಿಭಾಗಗಳಲ್ಲಿ ಪ್ರತಿ ತಿಂಗಳ ಮೂರನೇ ಶನಿವಾರದಂದು ಮಧ್ಯಾಹ್ನ 3.30 ರಿಂದ … Continue reading ‘BESCOM ಗ್ರಾಹಕ’ರ ಗಮನಕ್ಕೆ: ಇನ್ಮುಂದೆ ಪ್ರತಿ ಮೂರನೇ ಶನಿವಾರ ‘ಗ್ರಾಹಕ ಸಂವಾದ ಸಭೆ’, ನಿಮ್ಮ ಸಮಸ್ಯೆ ಪರಿಹರಿಸಿಕೊಳ್ಳಿ