ರೈತರಿಗೆ ‘ವಿದ್ಯುತ್ ಪರಿಹಾರ’ದ ಸುಳ್ಳು ಮಾಹಿತಿ ವೀಡಿಯೋ ಹರಿಬಿಟ್ಟವರ ವಿರುದ್ಧ ‘BESCOM’ ದೂರು
ಬೆಂಗಳೂರು : ಜಮೀನಿನಲ್ಲಿರುವ ವಿದ್ಯುತ್ ಕಂಬ ಅಥವಾ ಟ್ರಾನ್ಸ್‌ಫಾರ್ಮರ್‌ಗೆ ಸರ್ಕಾರದಿಂದ ರೈತರಿಗೆ ಪರಿಹಾರ ನೀಡಲಾಗುತ್ತದೆ ಎಂಬ ಸುಳ್ಳು ಮಾಹಿತಿ ಇರುವ ವೀಡೀಯೋವನ್ನು ಸಾಮಾಜಿಕ ಜಾಲ ತಾಣದಲ್ಲಿ ಹರಿಬಿಟ್ಟವರ ವಿರುದ್ಧ ಬೆಸ್ಕಾಂ ದೂರು ಸಲ್ಲಿಸಿದೆ. ರೈತರು ತಮ್ಮ ಜಮೀನಿನಲ್ಲಿ ವಿದ್ಯುತ್ ಕಂಬ ಅಥವಾ ಟ್ರಾನ್ಸ್‌ಫಾರ್ಮರ್ ಅಳವಡಿಸಿಕೊಂಡಿದ್ದರೆ ಸರ್ಕಾರ ದಿನಕ್ಕೆ 50 ರೂ. ಪರಿಹಾರ ನೀಡಲಿದೆ. ಗೃಹಬಳಕೆದಾರರು ಪ್ರತಿನಿತ್ಯ 2000 ರಿಂದ 5000 ಯೂನಿಟ್ ವಿದ್ಯುತ್ ಬಳಸಿಕೊಳ್ಳಬಹುದು. ಅದಕ್ಕೆ ಸರ್ಕಾರ 5000 ರೂ. ಪರಿಹಾರ ಧನ ನೀಡಲಿದೆ ಎಂಬ ಸಂದೇಶ … Continue reading ರೈತರಿಗೆ ‘ವಿದ್ಯುತ್ ಪರಿಹಾರ’ದ ಸುಳ್ಳು ಮಾಹಿತಿ ವೀಡಿಯೋ ಹರಿಬಿಟ್ಟವರ ವಿರುದ್ಧ ‘BESCOM’ ದೂರು
Copy and paste this URL into your WordPress site to embed
Copy and paste this code into your site to embed