ಬೆಂಗಳೂರು: ಇಂಧನ ದಕ್ಷತೆ ಹೆಚ್ಚಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ ಇಟ್ಟಿರುವ ಬೆಸ್ಕಾಂ, ಕಡಿಮೆ ವಿದ್ಯುತ್ ಬಳಸುವ ಬಿ.ಎಲ್.ಡಿ.ಸಿ. ಫ್ಯಾನ್ ಅನ್ನು ಗುರುವಾರ ಲೋಕಾರ್ಪಣೆಗೊಳಿಸಿದೆ. ಬ್ಯೂರೋ ಆಫ್ ಎನರ್ಜಿ ಎಫಿಷಿಯನ್ಸಿ (ಬಿಇಇ), ಕ್ರೆಡಲ್ ಸಹಭಾಗಿತ್ವದಲ್ಲಿ ನಡೆದ ಡಿಸ್ಕಾಂಗಳ ಸಾಮರ್ಥ್ಯಾಭಿವೃದ್ದಿ ಕಾರ್ಯಕ್ರಮದ ಭಾಗವಾಗಿ ಬೆಸ್ಕಾಂನ ಬೇಡಿಕೆ ನಿರ್ವಹಣಾ ವಿಭಾಗದ (ಡಿಎಸ್‌ಎಂ) ವತಿಯಿಂದ ಗುರುವಾರ ಖಾಸಗಿ ಹೋಟೆಲ್‌ನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಬಿ.ಎಲ್.ಡಿ.ಸಿ. ಸೀಲಿಂಗ್ ಫ್ಯಾನ್ ಅನ್ನು ಬೆಸ್ಕಾಂನ ವ್ಯವಸ್ಥಾಪಕ ನಿರ್ದೇಶಕ ಡಾ.ಎನ್.ಶಿವಶಂಕರ್ ಅನಾವರಣಗೊಳಿಸಿದರು. ಬಳಿಕ ಮಾತನಾಡಿದ ಬೆಸ್ಕಾಂನ ವ್ಯವಸ್ಥಾಪಕ ನಿರ್ದೇಶಕ ಡಾ.ಎನ್.ಶಿವಶಂಕರ್ … Continue reading ಬೆಸ್ಕಾಂನಿಂದ ಕಡಿಮೆ ವಿದ್ಯುತ್ ಬಳಸುವ ‘BLDC ಫ್ಯಾನ್’ ಲೋಕಾರ್ಪಣೆ: ಇದನ್ನು ಬಳಸಿ, ಎಲೆಕ್ಟ್ರಿಸಿಟಿ ಜತೆ ಹಣ ಉಳಿಸಿ | BLDC Ceiling Fan
Copy and paste this URL into your WordPress site to embed
Copy and paste this code into your site to embed