ಬೆಂಗಳೂರು: ಬೆಸ್ಕಾಂ ಮತ್ತಷ್ಟು ಗ್ರಾಹಕ ಸ್ನೇಹಿಯಾಗಿದೆ. ಎಲೆಕ್ಟ್ರಿಕ್ ವಾಹನ ಸವಾರರ ಅನುಕೂಲಕ್ಕಾಗಿ ಇವಿ ಮಿತ್ರ ಆಪ್ ಬಿಡುಗಡೆ ಮಾಡಲಾಗಿದೆ. ಇದರಲ್ಲಿ ಎಲೆಕ್ಟ್ರಿಕ್ ವಾಹನ ಬಳಕೆದಾರರಿಗೆ ಚಾರ್ಜಿಂಗ್ ಕೇಂದ್ರಗಳ ಮಾಹಿತಿ, ಹಣ ಪಾವತಿ ಸೇರಿದಂತೆ ಹಲವು ಸೇವೆಗಳು ಲಭ್ಯವಾಗಲಿವೆ. ಎಲೆಕ್ಟ್ರಿಕ್ ವಾಹನ (ಇವಿ) ಬಳಕೆದಾರರಿಗೆ ಚಾರ್ಜಿಂಗ್ ಕೇಂದ್ರಗಳ ಮಾಹಿತಿ, ಹಣ ಪಾವತಿ ಸೇರಿದಂತೆ ಹಲವು ಸೌಲಭ್ಯಗಳನ್ನು ಒದಗಿಸುತ್ತಿರುವ ಬೆಸ್ಕಾಂನ ʼಇವಿ ಮಿತ್ರʼ ಆ್ಯಪ್ ಈಗ ಹೊಸ ರೂಪದಲ್ಲಿ ಗ್ರಾಹಕರಿಗೆ ಲಭ್ಯವಾಗುತ್ತಿದೆ. ಆಂಡ್ರಾಯ್ಡ್ ಮತ್ತು ಐಒಎಸ್ ಎರಡು ಅಪ್ಲಿಕೇಶನ್‌ಗಳಲ್ಲಿ ಲಭ್ಯವಿರುವ … Continue reading ಮತ್ತಷ್ಟು ಗ್ರಾಹಕ ಸ್ನೇಹಿಯಾದ ‘ಬೆಸ್ಕಾಂ’: ‘ಇವಿ ಮಿತ್ರ ಆಪ್’ ರಿಲೀಸ್, ಅಂಗೈಯಲ್ಲೇ ಈ ಎಲ್ಲಾ ಮಾಹಿತಿ ಲಭ್ಯ | BESCOM EV Mithra App
Copy and paste this URL into your WordPress site to embed
Copy and paste this code into your site to embed