ಬೆಂಗಳೂರು: ಬೆಸ್ಕಾಂ ಗ್ರಾಹಕರಿಗೆ ವಿದ್ಯುತ್ ಸಮಸ್ಯೆಗಳಿಗೆ ಸಂಬಂಧಿಸಿದಂತೆ ದೂರು ನೀಡಲು ವಾಟ್ಸ್ ಆಪ್ ಸಹಾಯವಾಣಿ ಸಂಖ್ಯೆಯನ್ನು ಆರಂಭಿಸಲಾಗಿದೆ. ವಿದ್ಯುತ್ ಪೂರೈಕೆಯ ವ್ಯತ್ಯಯಕ್ಕೆ ಸಂಬಂಧಿಸಿದ ದೂರುಗಳ ಶೀಘ್ರ ಪರಿಹಾರ ಹಾಗೂ ವಿಲೇವಾರಿಗೆ ಬೆಸ್ಕಾಂ ವ್ಯಾಪ್ತಿಯ 8 ಜಿಲ್ಲೆಗಳಿಗೆ 11 ವಾಟ್ಸಾಪ್ ಸಹಾಯವಾಣಿ ಸಂಖ್ಯೆಗಳು ಕಾರ್ಯನಿರ್ವಹಿಸುತ್ತಿದ್ದು, ಗ್ರಾಹಕರು ಸದುಪಯೋಗಪಡಿಸಿಕೊಳ್ಳಬೇಕು. ವಾಟ್ಸಾಪ್ ಸಹಾಯವಾಣಿ ಸಂಖ್ಯೆಗಳಿಗೆ ಸಂದೇಶದ ಜೊತೆಗೆ ವಿದ್ಯುತ್ ಪೂರೈಕೆಗೆ ಸಂಬಂಧಿಸಿದ ದೂರುಗಳ ಫೋಟೋ ಹಾಗೂ ವಿಡಿಯೋಗಳನ್ನು ಕಳುಹಿಸಬಹುದು. ವಿದ್ಯುತ್ ಪೂರೈಕೆಯ ವ್ಯತ್ಯಯಕ್ಕೆ ಸಂಬಂಧಿಸಿದ ದೂರುಗಳ ಶೀಘ್ರ ಪರಿಹಾರ ಹಾಗೂ ವಿಲೇವಾರಿಗೆ … Continue reading ಬೆಸ್ಕಾಂನಿಂದ ‘ವಿದ್ಯುತ್ ಸಮಸ್ಯೆ’ಗಳಿಗೆ ದೂರು ದಾಖಲಿಸಲು ‘ವಾಟ್ಸ್ ಆಪ್ ಸಹಾಯವಾಣಿ’ ಆರಂಭ | BESCOM WhatsApp Helpline Number
Copy and paste this URL into your WordPress site to embed
Copy and paste this code into your site to embed