ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಆರಂಭಕ್ಕೂ ಮುನ್ನವೇ ಮಳೆಗಾಲದಲ್ಲಿ ವಿದ್ಯುತ್ ಸಮಸ್ಯೆ ಉಂಟಾದಾಗ ಅದನ್ನು ಪರಿಹರಿಸೋದಕ್ಕಾಗಿ ಬೆಸ್ಕಾಂನಿಂದ ತನ್ನ ಗ್ರಾಹಕರಿಗಾಗಿ ವಾಟ್ಸಾಪ್ ನಂಬರ್ ಬಿಡುಗಡೆ ಮಾಡಲಾಗಿದೆ. ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ಬೆಸ್ಕಾಂ ಮಾಹಿತಿ ಬಿಡುಗಡೆ ಮಾಡಿದ್ದು, ಬೆಸ್ಕಾಂ ವ್ಯಾಪ್ತಿಯಲ್ಲಿ ಕಳೆದ ಮೂರು ದಿನಗಳಿಂದ ಸುರಿದ ಗಾಳಿ-ಮಳೆಗೆ ವಿದ್ಯುತ್ ಕಂಬಗಳು ಮುರಿದು, ವಿದ್ಯುತ್ ಮೂಲ ಸೌಕರ್ಯಗಳು ಹಾನಿಗೊಳಗಾಗಿವೆ. ಹೀಗಾಗಿ ಬೆಸ್ಕಾಂ ಸಹಾಯವಾಣಿ 1912ಗೆ ದೂರುಗಳು ಹರಿದು ಬಂದಿದ್ದು, ಕರೆಗಳ ಒತ್ತಡದಿಂದಾಗಿ ಗ್ರಾಹಕರಿಗೆ 1912 ಸಂಪರ್ಕ ಸಾಧ್ಯವಾಗುತ್ತಿಲ್ಲ ಎಂದಿದೆ. ಮಳೆಗಾಲದಲ್ಲಿ … Continue reading ‘ವಿದ್ಯುತ್ ಸಮಸ್ಯೆ’ ನಿವಾರಣೆಗೆ ‘ಬೆಸ್ಕಾಂ’ನಿಂದ ‘ವಾಟ್ಸಾಪ್ ಸಂಖ್ಯೆ’ ಬಿಡುಗಡೆ: ಹೀಗಿವೆ ಜಿಲ್ಲಾವಾರು ನಂಬರ್ | BESCOM WhatsApp Number
Copy and paste this URL into your WordPress site to embed
Copy and paste this code into your site to embed