‘ಸ್ಮಾರ್ಟ್ ಮೀಟರ್’ ಖರೀದಿ ದರ ವೈಜ್ಞಾನಿಕ: ಬೆಸ್ಕಾಂ ಎಂಡಿ ಡಾ.ಎನ್ ಶಿವಶಂಕರ್ ಸ್ಪಷ್ಟನೆ

ಬೆಂಗಳೂರು : ಬೆಸ್ಕಾಂ ವ್ಯಾಪ್ತಿಯಲ್ಲಿನ ಹೊಸ ವಿದ್ಯುತ್‌ ಸ್ಥಾಪನಗಳಲ್ಲಿ ಅಳವಡಿಸಲಾಗುತ್ತಿರುವ ಸ್ಮಾರ್ಟ್‌ ಮೀಟರ್ ದರ ವೈಜ್ಞಾನಿಕವಾಗಿದ್ದು, ಅದರ ಪೂರೈಕೆದಾರರ ಜತೆಗಿನ ಟೆಂಡರ್ ಪ್ರಕ್ರಿಯೆಯೂ ಪಾರದರ್ಶಕವಾಗಿ ನಡೆದಿದೆ ಎಂದು ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಡಾ. ಎನ್‌.ಶಿವಶಂಕರ್‌ ಹೇಳಿದ್ದಾರೆ. ರಾಜ್ಯದ ವಿದ್ಯುತ್‌ ಪರಿಸ್ಥಿತಿ ಹಾಗೂ ವಿದ್ಯುತ್ ಪೂರೈಕೆಗೆ ಇಂಧನ ಇಲಾಖೆ ಕೈಗೊಂಡಿರುವ ಕ್ರಮಗಳ ಕುರಿತು ಮಾಹಿತಿ ನೀಡಲು ಇಂಧನ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಗೌರವ್‌ ಗುಪ್ತ ಹಾಗೂ ಕೆಪಿಟಿಸಿಎಲ್‌ ವ್ಯವಸ್ಥಾಪಕ ನಿರ್ದೇಶಕ ಪಂಕಜ್‌ ಕುಮಾರ್‌ ಪಾಂಡೆ ಅವರ ನೇತೃತ್ವದಲ್ಲಿ … Continue reading ‘ಸ್ಮಾರ್ಟ್ ಮೀಟರ್’ ಖರೀದಿ ದರ ವೈಜ್ಞಾನಿಕ: ಬೆಸ್ಕಾಂ ಎಂಡಿ ಡಾ.ಎನ್ ಶಿವಶಂಕರ್ ಸ್ಪಷ್ಟನೆ