ನಾಳೆಯಿಂದ ‘BESCOM ಹೊಸ ನಿಯಮ’ ಜಾರಿ: ‘ರೂ.100 ಬಿಲ್ ಬಾಕಿ’ ಇದ್ರು ‘ವಿದ್ಯುತ್ ಸಂಪರ್ಕ’ ಕಡಿತ

ಬೆಂಗಳೂರು: ಬೆಸ್ಕಾಂ ಗ್ರಾಹಕರಿಗೆ ಬಿಗ್ ಶಾಕ್ ಎನ್ನುವಂತೆ ನಾಳೆಯಿಂದ ಹೊಸ ನಿಯಮ ಜಾರಿಗೊಳ್ಳುತ್ತಿದೆ. ಈ ನಿಯಮದ ಅನುಸಾರ ರೂ.100 ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡರೂ ಸಂಪರ್ಕ ಕಡಿತಗೊಳ್ಳಲಿದೆ. ಬಿಲ್‌ ಬಂದ 30 ದಿನದೊಳಗೆ ವಿದ್ಯುತ್‌ ಶುಲ್ಕ ಪಾವತಿಸದಿದ್ದಲ್ಲಿ ಮತ್ತು ಹೆಚ್ಚುವರಿ ಭದ್ರತಾ ಠೇವಣಿ ಮೊತ್ತ ಪಾವತಿಸದಿದ್ದಲ್ಲಿ ಕೆಇಆರ್‌ಸಿ ನಿಯಮಾವಳಿ ಅನ್ವಯ ಗ್ರಾಹಕರ ವಿದ್ಯುತ್‌ ಸಂಪರ್ಕ ಕಡಿತಗೊಳಿಸಲಾಗುವುದು. ಸೆಪ್ಟೆಂಬರ್‌ 1ರಿಂದ ಕಟ್ಟುನಿಟ್ಟಾಗಿ ಈ ನಿಯಮವನ್ನು ಪಾಲಿಸಲು ನಿರ್ಧರಿಸಿರುವ ಬೆಸ್ಕಾಂ- ಗೃಹ ಮತ್ತು ವಾಣಿಜ್ಯ ಬಳಕೆದಾರರು, ಅಪಾರ್ಟ್‌ಮೆಂಟ್‌ಗಳು ಹಾಗೂ ತಾತ್ಕಲಿಕ … Continue reading ನಾಳೆಯಿಂದ ‘BESCOM ಹೊಸ ನಿಯಮ’ ಜಾರಿ: ‘ರೂ.100 ಬಿಲ್ ಬಾಕಿ’ ಇದ್ರು ‘ವಿದ್ಯುತ್ ಸಂಪರ್ಕ’ ಕಡಿತ