ಬೆಂಗಳೂರು: ಹೊಸ ವಿದ್ಯುತ್ ಸಂಪರ್ಕ ನೋಂದಣಿ, ಜನ ಸ್ನೇಹಿ ವಿದ್ಯುತ್ ಸೇವೆಗಳು ಸೇರಿದಂತೆ ಹಲವು ವಿದ್ಯುತ್ ಸೇವೆಗಳಿಗಾಗಿ ರೂಪಿಸಲಾಗಿರುವ ಆರ್- ಎಪಿಡಿಆರ್ ಪಿ ತಂತ್ರಾಂಶದಲ್ಲಿರುವ ನ್ಯೂನ್ಯತೆಗಳನ್ನು ಸರಿಪಡಿಸಲಾಗಿದ್ದು, ಎಲ್ಲಾ 5 ಎಸ್ಕಾಂಗಳ ಗ್ರಾಹಕರಿಗೆ 24 ಗಂಟೆಗಳ ಸೇವೆಯನ್ನು ಒದಗಿಸಲಾಗುತ್ತಿದೆ. ಜುಲೈ 2022 ರಲ್ಲಿ ಹಾರ್ಡ್ ವೇರ್ ನಲ್ಲಿ ಕಂಡು ಬಂದ ದೋಷದಿಂದಾಗಿ ಆಗಸ್ಟ್ ಮತ್ತು ಸೆಪ್ಟೆಂಬರ್ ತಿಂಗಳಲ್ಲಿ ಸಾಫ್ಟ್ ವೇರ್ ನಿರ್ವಹಣೆಗೆ ಅಡಚಣೆ ಉಂಟಾಗಿತ್ತು. ಆ ಸಂದರ್ಭದಲ್ಲಿ ಗ್ರಾಹಕರು ವೆಬ್ ಪೋರ್ಟ್ ಲ್ ಗೆ ಲಾಗ್ ಇನ್ … Continue reading ಗ್ರಾಹಕರೇ ಗಮನಿಸಿ : ಬೆಸ್ಕಾಂನಿಂದ 24 ಗಂಟೆ ‘ವೆಬ್ ಪೋರ್ಟಲ್’ ಸೇವೆ ಪುನರಾರಂಭ : ಈ ಎಲ್ಲಾ ಸೌಲಭ್ಯ ಆನ್ ಲೈನ್ ನಲ್ಲೇ ಲಭ್ಯ
Copy and paste this URL into your WordPress site to embed
Copy and paste this code into your site to embed