Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಹಳ್ಳ ಹಿಡಿದ ಆರ್ಥಿಕತೆ: ಪಾಕ್‌ನಲ್ಲಿ ಮ್ಯಾನ್‌ಹೋಲ್ ಮುಚ್ಚಳಗಳಿಗೂ ಶುರುವಾಯ್ತು ಕಳ್ಳರ ಕಾಟ!

07/02/2026 9:04 AM

BREAKING : ಬೆಳ್ಳಂಬೆಳಗ್ಗೆ ಯಮುನಾ ಎಕ್ಸ್ ಪ್ರೆಸ್ ವೇಯಲ್ಲಿ ಘೋರ ದುರಂತ : ಬಸ್ ಗೆ ಕಂಟೇನರ್ ಡಿಕ್ಕಿಯಾಗಿ 6 ಮಂದಿ ಸ್ಥಳದಲ್ಲೇ ಸಾವು.! 

07/02/2026 8:57 AM

Numerology : ಜನ್ಮ ದಿನಾಂಕದ ಆಧಾರದ ಮೇಲೆ ಯಾವ ವೃತ್ತಿಯು ನಿಮಗೆ ಸಂಪತ್ತು, ಖ್ಯಾತಿ ತರುತ್ತದೆ ಗೊತ್ತಾ? ಇಲ್ಲಿದೆ ಮಾಹಿತಿ

07/02/2026 8:48 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಜುಲೈ.8ರೊಳಗೆ ‘ವಿದ್ಯುತ್ ಕಂಬ’ಗಳ ಮೇಲೆ ‘ಅನಧಿಕೃತ ಕೇಬಲ್’ ತೆರವುಗೊಳಿಸಿ: ‘BESCOM ಡೆಡ್ ಲೈನ್’
KARNATAKA

ಜುಲೈ.8ರೊಳಗೆ ‘ವಿದ್ಯುತ್ ಕಂಬ’ಗಳ ಮೇಲೆ ‘ಅನಧಿಕೃತ ಕೇಬಲ್’ ತೆರವುಗೊಳಿಸಿ: ‘BESCOM ಡೆಡ್ ಲೈನ್’

By kannadanewsnow0906/07/2024 3:28 PM

ಬೆಂಗಳೂರು: ಬೆಸ್ಕಾಂ ( BESCOM ) ವ್ಯಾಪ್ತಿಯಲ್ಲಿನ ವಿದ್ಯುತ್‌ ಕಂಬಗಳಲ್ಲಿ ಅನಧಿಕೃತವಾಗಿ ಅಳವಡಿಸಿರುವ ಎಲ್ಲಾ ಓಎಫ್‌ಸಿ ಕೇಬಲ್‌, ಡಾಟ ಕೇಬಲ್‌ ಹಾಗೂ ಡಿಶ್ ಕೇಬಲ್‌ ಗಳನ್ನು ದಿನಾಂಕ 08.07.2024 (ಸೋಮವಾರ) ಒಳಗೆ ತೆರವುಗೊಳಿಸಲು ಸಂಬಂಧಿಸಿದ ಇಂಟರ್‌ ನೆಟ್‌ ಸೇವಾ ಕಂಪನಿಗಳು, ಟಿವಿ ಕೇಬಲ್‌ ಆಪರೇಟರ್‌ ಗಳಿಗೆ ಬೆಸ್ಕಾಂ ಗಡವು ನೀಡಿರುತ್ತದೆ.

ವಿದ್ಯುತ್‌ ಕಂಬಗಳಲ್ಲಿ ಅನಧಿಕೃತವಾಗಿ ಅಳವಡಿಸಿರುವ ಓಎಫ್‌ ಸಿ, ಕೇಬಲ್‌, ಡಾಟ ಕೇಬಲ್‌ ಹಾಗೂ ಡಿಶ್‌ ಕೇಬಲ್‌ ಗಳನ್ನು ತೆರವುಗೊಳಿಸುವ ಸಂಬಂಧ ಬೆಸ್ಕಾಂ 2023ರ ಆಗಸ್ಟ್‌ ತಿಂಗಳಲ್ಲಿ ವಿಶೇಷ ಕಾರ್ಯಾಚರಣೆಯನ್ನು ಕೈಗೊಂಡು, ಅನಧಿಕೃತ ಡಾಟ ಕೇಬಲ್‌, ಓಎಫ್‌ಸಿ ಕೇಬಲ್‌ ಹಾಗೂ ಡಿಶ್‌ ಕೇಬಲ್‌ ಗಳನ್ನು ತೆರವುಗೊಳಿಸಲು ಒಂದು ವಾರಗಳ ಗಡುವು ವಿಧಿಸಿತ್ತು. ಬೆಸ್ಕಾಂನ ವಿಶೇಷ ಕಾರ್ಯಾಚರಣೆ ಹೊರತಾಗಿಯೂ ಅನಧಿಕೃತ ಕೇಬಲ್‌ ಗಳನ್ನು ವಿದ್ಯುತ್‌ ಕಂಬಗಳ ಮೇಲೆ ಡಿಶ್‌ ಕೇಬಲ್‌ ಹಾಗೂ ಡಾಟ ಕೇಬಲ್‌ ಗಳನ್ನು ಅಳವಡಿಸಲಾಗುತ್ತಿದೆ.

ಬೆಸ್ಕಾಂ ವಿದ್ಯುತ್‌ ಕಂಬಗಳಲ್ಲಿ ಹಾಕಿರುವ ಓಎಫ್‌ಸಿ, ಇಂಟರ್‌ ನೆಟ್‌ ಡಾಟ ಕೇಬಲ್‌ ಹಾಗೂ ಡಿಶ್‌ ಕೇಬಲ್‌ ಗಳನ್ನು ಸೋಮವಾರದೊಳಗೆ (08.07.2024) ಸಂಬಂಧಪಟ್ಟ ಇಂಟರ್‌ ನೆಟ್‌ ಕಂಪನಿಗಳು ಹಾಗೂ ಡಿಶ್‌ ಕೇಬಲ್‌ ಅಪರೇಟರ್‌ ಗಳು ತೆರವುಗೊಳಿಸಲು ತಪ್ಪಿದ್ದಲ್ಲಿ, ಬೆಸ್ಕಾಂ ಅವುಗಳನ್ನು ಯಾವುದೇ ಮುನ್ಸೂಚನೆ ನೀಡದೆ ತೆರವುಗೊಳಿಸಿ, ತಪ್ಪಿತಸ್ಥರ ವಿರುದ್ಧ ಕಾನೂನು ರೀತ್ಯ ಕ್ರಮಕೈಗೊಳ್ಳಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

ಅನಧಿಕೃತ ಕೇಬಲ್‌ ಗಳಿಂದ ವಿದ್ಯುತ್‌ ಅವಘಡಗಳು ಸಂಭವಿಸಿದ್ದಲ್ಲಿ ಸಂಬಂಧಿಸಿದ , ಓಎಫ್‌ಸಿ, ಡಾಟ ಕೇಬಲ್‌ , ಡಿಶ್‌ ಕೇಬಲ್‌ ಅಪರೇಟರ್‌ಗಳು ಅಥವಾ ವ್ಯಕ್ತಿಗಳನ್ನು ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಬೆಸ್ಕಾಂ ಎಚ್ಚರಿಸಿದೆ.

ಇನ್ಮುಂದೆ SP-DCP-IG ಗಳು ಪ್ರತಿ ಠಾಣೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸುವುದು ಕಡ್ಡಾಯ: ಸಿಎಂ ಸೂಚನೆ

ಅಸ್ಸಾಂ ಪ್ರವಾಹ ಪರಿಸ್ಥಿತಿ ಗಂಭೀರ, 30 ಜಿಲ್ಲೆಗಳಲ್ಲಿ 24.50 ಲಕ್ಷ ಜನರಿಗೆ ತೊಂದರೆ

Share. Facebook Twitter LinkedIn WhatsApp Email

Related Posts

Numerology : ಜನ್ಮ ದಿನಾಂಕದ ಆಧಾರದ ಮೇಲೆ ಯಾವ ವೃತ್ತಿಯು ನಿಮಗೆ ಸಂಪತ್ತು, ಖ್ಯಾತಿ ತರುತ್ತದೆ ಗೊತ್ತಾ? ಇಲ್ಲಿದೆ ಮಾಹಿತಿ

07/02/2026 8:48 AM3 Mins Read

ALERT : ಮನೆಯಲ್ಲಿ `ಇನ್ವರ್ಟರ್ ಬ್ಯಾಟರಿ’ ಬಳಸುವವರು ತಪ್ಪದೇ ಇದನ್ಮೊಮ್ಮೆ ಓದಲೇಬೇಕು.!

07/02/2026 8:35 AM1 Min Read

ರಾಜ್ಯದಲ್ಲಿ ಹೊಸದಾಗಿ ಅನುದಾನ ರಹಿತ ಖಾಸಗಿ ಶಾಲೆಗಳನ್ನು ಪ್ರಾರಂಭಿಸಲು ಅರ್ಜಿ ಆಹ್ವಾನ : ಇಲ್ಲಿದೆ ಸಂಪೂರ್ಣ ಮಾಹಿತಿ

07/02/2026 8:29 AM2 Mins Read
Recent News

ಹಳ್ಳ ಹಿಡಿದ ಆರ್ಥಿಕತೆ: ಪಾಕ್‌ನಲ್ಲಿ ಮ್ಯಾನ್‌ಹೋಲ್ ಮುಚ್ಚಳಗಳಿಗೂ ಶುರುವಾಯ್ತು ಕಳ್ಳರ ಕಾಟ!

07/02/2026 9:04 AM

BREAKING : ಬೆಳ್ಳಂಬೆಳಗ್ಗೆ ಯಮುನಾ ಎಕ್ಸ್ ಪ್ರೆಸ್ ವೇಯಲ್ಲಿ ಘೋರ ದುರಂತ : ಬಸ್ ಗೆ ಕಂಟೇನರ್ ಡಿಕ್ಕಿಯಾಗಿ 6 ಮಂದಿ ಸ್ಥಳದಲ್ಲೇ ಸಾವು.! 

07/02/2026 8:57 AM

Numerology : ಜನ್ಮ ದಿನಾಂಕದ ಆಧಾರದ ಮೇಲೆ ಯಾವ ವೃತ್ತಿಯು ನಿಮಗೆ ಸಂಪತ್ತು, ಖ್ಯಾತಿ ತರುತ್ತದೆ ಗೊತ್ತಾ? ಇಲ್ಲಿದೆ ಮಾಹಿತಿ

07/02/2026 8:48 AM

ಮಹಾಶಿವರಾತ್ರಿ 2026: ಫೆಬ್ರವರಿ 15 ಅಥವಾ 16? ಕನ್ಫ್ಯೂಸ್ ಆಗ್ಬೇಡಿ, ಇಲ್ಲಿದೆ ಸರಿಯಾದ ಮಾಹಿತಿ!

07/02/2026 8:45 AM
State News
KARNATAKA

Numerology : ಜನ್ಮ ದಿನಾಂಕದ ಆಧಾರದ ಮೇಲೆ ಯಾವ ವೃತ್ತಿಯು ನಿಮಗೆ ಸಂಪತ್ತು, ಖ್ಯಾತಿ ತರುತ್ತದೆ ಗೊತ್ತಾ? ಇಲ್ಲಿದೆ ಮಾಹಿತಿ

By kannadanewsnow5707/02/2026 8:48 AM KARNATAKA 3 Mins Read

ಇಂದು ನಿಮ್ಮ ಜನ್ಮ ದಿನಾಂಕವು ಕೇವಲ ಒಂದು ಸಂಖ್ಯೆಯಲ್ಲ, ಬದಲಾಗಿ ನಿಮ್ಮ ಭವಿಷ್ಯದ ಕನ್ನಡಿ ಎಂದು ನಿಮಗೆ ತಿಳಿದಿದೆಯೇ? ಸಂಖ್ಯಾಶಾಸ್ತ್ರದ…

ALERT : ಮನೆಯಲ್ಲಿ `ಇನ್ವರ್ಟರ್ ಬ್ಯಾಟರಿ’ ಬಳಸುವವರು ತಪ್ಪದೇ ಇದನ್ಮೊಮ್ಮೆ ಓದಲೇಬೇಕು.!

07/02/2026 8:35 AM

ರಾಜ್ಯದಲ್ಲಿ ಹೊಸದಾಗಿ ಅನುದಾನ ರಹಿತ ಖಾಸಗಿ ಶಾಲೆಗಳನ್ನು ಪ್ರಾರಂಭಿಸಲು ಅರ್ಜಿ ಆಹ್ವಾನ : ಇಲ್ಲಿದೆ ಸಂಪೂರ್ಣ ಮಾಹಿತಿ

07/02/2026 8:29 AM

ಭಾರತದ 10 ಅತ್ಯಂತ ಭ್ರಷ್ಟ ಇಲಾಖೆಗಳ ಪಟ್ಟಿ ಬಹಿರಂಗ : 8 ನೇ ಇಲಾಖೆಯ ಬಗ್ಗೆ ತಿಳಿದರೆ ನಿಮಗೆ ಆಶ್ಚರ್ಯವಾಗುತ್ತದೆ.!

07/02/2026 8:13 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.