ಸೆ.8, 15ರ ಭಾನುವಾರವೂ ತೆರೆದಿರಲಿದೆ ‘ಬೆಸ್ಕಾಂ’ ಉಪವಿಭಾಗದ ‘ಕ್ಯಾಶ್‌ ಕೌಂಟರ್’

ಬೆಂಗಳೂರು: ವಿದ್ಯುತ್‌ ಬಿಲ್‌ ಬಾಕಿ ಉಳಿಸಿಕೊಂಡಿರುವ ಗ್ರಾಹಕರು ವಿದ್ಯುತ್‌ ಸಂಪರ್ಕದ ಕಡಿತದಿಂದ ತೊಂದರೆಗೊಳಗಾಗದಂತೆ ಸೆ. 8 ಮತ್ತು 15ರ ಭಾನುವಾರವೂ ಬೆಸ್ಕಾಂ ಉಪ ವಿಭಾಗಗಳ ಕ್ಯಾಶ್‌ ಕೌಂಟರ್‌ಗಳು ತೆರೆದಿರಲಿವೆ ಎಂದು ಬೆಸ್ಕಾಂ ತಿಳಿಸಿದೆ. ಈ ಕುರಿತು ಶುಕ್ರವಾರ ಪತ್ರಿಕಾ ಪ್ರಕಟಣೆ ಹೊರಡಿಸಿ, ಬಿಲ್‌ ಬಾಕಿ ಉಳಿಸಿಕೊಂಡಿರುವ ಗ್ರಾಹಕರು ವಿದ್ಯುತ್‌ ಸಂಪರ್ಕ ಕಡಿತದಿಂದ ತೊಂದರೆಗೆ ಒಳಗಾಗಬಾರದು ಎಂಬ ಉದ್ದೇಶದಿಂದ ಬೆಸ್ಕಾಂ ವಲಯದ ಎಲ್ಲ ಉಪ ವಿಭಾಗಗಳ ಕ್ಯಾಶ್‌ ಕೌಂಟರ್‌ ಗಳನ್ನು ಈ ತಿಂಗಳ 8 ಮತ್ತು 15ರ ಭಾನುವಾರವೂ … Continue reading ಸೆ.8, 15ರ ಭಾನುವಾರವೂ ತೆರೆದಿರಲಿದೆ ‘ಬೆಸ್ಕಾಂ’ ಉಪವಿಭಾಗದ ‘ಕ್ಯಾಶ್‌ ಕೌಂಟರ್’