ಬೆಂಗಳೂರು: ಜುಲೈ.20, 2024ರಂದು ಬೆಸ್ಕಾಂ ವ್ಯಾಪ್ತಿಯ ಎಲ್ಲಾ ಕಚೇರಿಗಳಲ್ಲಿ ಗ್ರಾಹಕ ಸಂವಾದ ಸಭೆಯನ್ನು ಆಯೋಜಿಸಲಾಗಿದೆ.
ಈ ಬಗ್ಗೆ ಬೆಸ್ಕಾಂ ಮಾಹಿತಿ ಹಂಚಿಕೊಂಡಿದ್ದು, ದಿನಾಂಕ 20-07-2024ರಂದು ಮಧ್ಯಾಹ್ನ 3 ರಿಂದ ಸಂಜೆ 5.30ರವರೆಗೆ ಬೆಸ್ಕಾಂನಿಂದ ಗ್ರಾಹಕ ಸಂವಾದ ಸಭೆಯನ್ನು ನಡೆಸಲಾಗುತ್ತಿದೆ ಅಂತ ತಿಳಿಸಿದೆ.
ಗ್ರಾಹಕರು ವಿದ್ಯುತ್ ಸಂಬಂಧಿಸಿದ ಸಮಸ್ಯೆಗಳನ್ನು ಅಧಿಕಾರಿಗಳೊಂದಿಗೆ ಚರ್ಚಿಸಿ, ಪರಿಹರಿಸಿಕೊಳ್ಳುವಂತೆ ಬೆಸ್ಕಾಂ ಮನವಿ ಮಾಡಿದೆ.
ಕಳೆದ ಏಳು ವರ್ಷಗಳಲ್ಲಿ ‘ಆಪರೇಷನ್ ನನ್ಹೆ ಫರಿಷ್ತೆ’ ಅಡಿಯಲ್ಲಿ 84,119 ಮಕ್ಕಳನ್ನು ರಕ್ಷಿಸಿದ ‘RPF’