ಬೆಸ್ಕಾಂ ಗ್ರಾಹಕರ ಗಮನಕ್ಕೆ: ಜುಲೈ.20ರಂದು ಗ್ರಾಹಕ ಸಂವಾದ ಸಭೆ ನಿಗದಿ
ಬೆಂಗಳೂರು: ಜುಲೈ.20, 2024ರಂದು ಬೆಸ್ಕಾಂ ವ್ಯಾಪ್ತಿಯ ಎಲ್ಲಾ ಕಚೇರಿಗಳಲ್ಲಿ ಗ್ರಾಹಕ ಸಂವಾದ ಸಭೆಯನ್ನು ಆಯೋಜಿಸಲಾಗಿದೆ. ಈ ಬಗ್ಗೆ ಬೆಸ್ಕಾಂ ಮಾಹಿತಿ ಹಂಚಿಕೊಂಡಿದ್ದು, ದಿನಾಂಕ 20-07-2024ರಂದು ಮಧ್ಯಾಹ್ನ 3 ರಿಂದ ಸಂಜೆ 5.30ರವರೆಗೆ ಬೆಸ್ಕಾಂನಿಂದ ಗ್ರಾಹಕ ಸಂವಾದ ಸಭೆಯನ್ನು ನಡೆಸಲಾಗುತ್ತಿದೆ ಅಂತ ತಿಳಿಸಿದೆ. ಗ್ರಾಹಕರು ವಿದ್ಯುತ್ ಸಂಬಂಧಿಸಿದ ಸಮಸ್ಯೆಗಳನ್ನು ಅಧಿಕಾರಿಗಳೊಂದಿಗೆ ಚರ್ಚಿಸಿ, ಪರಿಹರಿಸಿಕೊಳ್ಳುವಂತೆ ಬೆಸ್ಕಾಂ ಮನವಿ ಮಾಡಿದೆ. ಬೆಂಗಳೂರಲ್ಲಿ ದಕ್ಷಿಣ ಭಾರತದ ಮೊದಲ ‘ಡಬಲ್ ಡೆಕ್ಕರ್ ಫ್ಲೈಓವರ್’ ಸಂಚಾರ ಮುಕ್ತ: ‘ಟ್ರಾಫಿಕ್’ಗೆ ಮುಕ್ತಿ | Double Decker Flyover … Continue reading ಬೆಸ್ಕಾಂ ಗ್ರಾಹಕರ ಗಮನಕ್ಕೆ: ಜುಲೈ.20ರಂದು ಗ್ರಾಹಕ ಸಂವಾದ ಸಭೆ ನಿಗದಿ
Copy and paste this URL into your WordPress site to embed
Copy and paste this code into your site to embed