ರಾತ್ರಿ ವೇಳೆ ಸಿಂಗಲ್ ಫೇಸ್ ಬಳಸಬೇಡಿ: ರೈತರಿಗೆ BESCOM ಮನವಿ

ಚಿತ್ರದುರ್ಗ: ರೈತರು ಸಂಜೆ 06 ರಿಂದ ಬೆಳಿಗ್ಗೆ 06 ರವರೆಗಿನ ಅವಧಿಯಲ್ಲಿ ಸಿಂಗಲ್ ಫೇಸ್ ಕೃಷಿ ಪಂಪ್‍ಗಳನ್ನು ಬಳಸದಂತೆ ಚಿತ್ರದುರ್ಗ ಬೆಸ್ಕಾಂ ಕಾರ್ಯನಿರ್ವಾಹಕ ಇಂಜಿನಿಯರ್ ಅವರು ಮನವಿ ಮಾಡಿದ್ದಾರೆ. ರೈತರು ರಾತ್ರಿ ವೇಳೆ ಸಿಂಗಲ್ ಫೇಸ್ ವಿದ್ಯುತ್ ಅನ್ನು ಕೃಷಿ ಪಂಪ್‍ಸೆಟ್‍ಗಳಿಗೆ ಬಳಸುತ್ತಿರುವುದರಿಂದ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗುತ್ತಿದೆ. ಹೀಗಾಗಿ ರೈತರು ಸಂಜೆ 06 ರಿಂದ ಬೆಳಿಗ್ಗೆ 06 ರವರೆಗಿನ ಅವಧಿಯಲ್ಲಿ ಸಿಂಗಲ್ ಫೇಸ್ ಕೃಷಿ ಪಂಪ್‍ಗಳನ್ನು ಬಳಸಬಾರದು. ರೈತರ ಪಂಪ್ ಸೆಟ್‍ಗಳಿಗೆ ಹಗಲಿನ ವೇಳೆ 04 ಗಂಟೆ ಮತ್ತು … Continue reading ರಾತ್ರಿ ವೇಳೆ ಸಿಂಗಲ್ ಫೇಸ್ ಬಳಸಬೇಡಿ: ರೈತರಿಗೆ BESCOM ಮನವಿ