ರಾತ್ರಿ ವೇಳೆ ‘ಸಿಂಗಲ್ ಫೇಸ್’ ಕೃಷಿ ಪಂಪ್ ಸೆಟ್ ನೀರಾವರಿಗೆ ಬಳಸಬೇಡಿ: ರೈತರಿಗೆ ಬೆಸ್ಕಾಂ ಮನವಿ

ಬೆಂಗಳೂರು: ರೈತರ ಪಂಪ್ ಸೆಟ್ ಗಳಿಗೆ ಹಗಲಿನ ವೇಳೆ 4 ಗಂಟೆಗಳ ಕಾಲ ಹಾಗೂ ರಾತ್ರಿ ವೇಳೆ 3 ಗಂಟೆಗಳ ಕಾಲ ಮೂರು ಫೇಸ್ ವಿದ್ಯುತ್ ಹಾಗೂ ಗ್ರಾಮಾಂತರ ಪ್ರದೇಶಗಳಲ್ಲಿನ ಮನೆಗಳಿಗೆ ನಿರಂತರ ಜ್ಯೋತಿ ಫೀಡರ್ ಮೂಲಕ ದಿನದ 24 ಗಂಟೆಗಳ ಕಾಲ ವಿದ್ಯುತ್ ಸರಬರಾಜು ಮಾಡಲು ರಾಜ್ಯ ಸರ್ಕಾರ ಬದ್ಧವಾಗಿದೆ. ಇದನ್ನು ಹೊರತುಪಡಿಸಿ ನೀರಾವರಿ ಫೀಡರ್ ಗಳ ಮೂಲಕ ತೋಟದ ಮನೆಗಳಿಗೆ ಗೃಹೊಪಯೋಗಿ ಬಳಕೆಗೆ ಮಾತ್ರ ಹಾಗೂ ಅಲ್ಲಿ ವಾಸಿಸುವ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಠಿ ಯನ್ನು … Continue reading ರಾತ್ರಿ ವೇಳೆ ‘ಸಿಂಗಲ್ ಫೇಸ್’ ಕೃಷಿ ಪಂಪ್ ಸೆಟ್ ನೀರಾವರಿಗೆ ಬಳಸಬೇಡಿ: ರೈತರಿಗೆ ಬೆಸ್ಕಾಂ ಮನವಿ