BREAKING: ಬೆಸ್ಕಾಂ ಜಾಗೃತ ದಳದ ಎಸ್ ಪಿ ಲಾವಣ್ಯ ನಿಧನ: ಪೊಲೀಸ್ ಇಲಾಖೆಯಲ್ಲಿ ಶೋಕ
ಬೆಂಗಳೂರು: ಬೆಸ್ಕಾಂ (BESCOM) ಜಾಗೃತ ದಳದ ಎಸ್ಪಿಯಾಗಿ ಕಾರ್ಯನಿರ್ವಹಿಸುತ್ತಿದ್ದ ದಕ್ಷ ಪೊಲೀಸ್ ಅಧಿಕಾರಿ ಲಾವಣ್ಯ (39) ಅವರು ಶನಿವಾರ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಕಳೆದ ಕೆಲವು ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಇಂದು ಕೊನೆಯುಸಿರೆಳೆದಿದ್ದಾರೆ. ದಕ್ಷ ಅಧಿಕಾರಿಯ ಅಗಲಿಕೆ: ಮೂಲತಃ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ತಾಲ್ಲೂಕಿನ ದೊಡ್ಡಗಂಜೂರು ಗ್ರಾಮದವರಾದ ಲಾವಣ್ಯ ಅವರು, ಪೊಲೀಸ್ ಇಲಾಖೆಯಲ್ಲಿ ಪ್ರಾಮಾಣಿಕ ಹಾಗೂ ದಕ್ಷ ಅಧಿಕಾರಿಯಾಗಿ ಗುರುತಿಸಿಕೊಂಡಿದ್ದರು. ಸದ್ಯ ಬೆಸ್ಕಾಂ ಜಾಗೃತ ದಳದ ಎಸ್ಪಿಯಾಗಿ ಅವರು ಮಹತ್ವದ ಜವಾಬ್ದಾರಿ … Continue reading BREAKING: ಬೆಸ್ಕಾಂ ಜಾಗೃತ ದಳದ ಎಸ್ ಪಿ ಲಾವಣ್ಯ ನಿಧನ: ಪೊಲೀಸ್ ಇಲಾಖೆಯಲ್ಲಿ ಶೋಕ
Copy and paste this URL into your WordPress site to embed
Copy and paste this code into your site to embed