‘ವಿದ್ಯುತ್ ಬಿಲ್’ ಬಗ್ಗೆ ಸುಳ್ಳು ಮಾಹಿತಿ ಹಬ್ಬಿಸಿದ್ರೇ ಕಾನೂನು ಕ್ರಮ – BESCOM ಖಡಕ್ ಎಚ್ಚರಿಕೆ

ಬೆಂಗಳೂರು: ಬೆಸ್ಕಾಂ ( BESCOM ) ನೀಡುವ ಮಾಸಿಕ ವಿದ್ಯುತ್‌ ಬಿಲ್‌ನಲ್ಲಿ ನಮೂದಿಸಿರುವ ನಿಗದಿತ ಶುಲ್ಕ ಮತ್ತು ಇಂಧನ ಹೊಂದಾಣಿಕೆ ಶುಲ್ಕದ ಕುರಿತು ಸತ್ಯಕ್ಕೆ ದೂರವಾದ ಮಾಹಿತಿಯನ್ನು ಸಾಮಾಜಿಕ ಜಾಲತಾಣಗಳಲ್ಲಿ ( Social Media ) ವ್ಯಕ್ತಿಯೊಬ್ಬರು ಹರಿಬಿಟ್ಟಿದ್ದು, ಇಂತಹ ಸುಳ್ಳು ಸುದ್ದಿಗಳಿಗೆ ಕಿವಿಗೊಡಬಾರದು ಎಂದು ಬೆಸ್ಕಾಂ ತನ್ನ ಗ್ರಾಹಕರಿಗೆ ಮನವಿ ಮಾಡಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿರುವಂತ ಬೆಸ್ಕಾಂ ಎಂ.ಡಿ ಅವರು, ಮಾಸಿಕ ಬಿಲ್‌ ನಲ್ಲಿ ನಮೂದಿಸಲಾಗುವ ನಿಗದಿತ ಶುಲ್ಕವನ್ನು ಸಂಗ್ರಹಿಸಲು ಬೆಸ್ಕಾಂಗೆ ಯಾವುದೇ … Continue reading ‘ವಿದ್ಯುತ್ ಬಿಲ್’ ಬಗ್ಗೆ ಸುಳ್ಳು ಮಾಹಿತಿ ಹಬ್ಬಿಸಿದ್ರೇ ಕಾನೂನು ಕ್ರಮ – BESCOM ಖಡಕ್ ಎಚ್ಚರಿಕೆ