ಬೆಸ್ಕಾಂಗೆ ‘ಚಾರ್ಜ್ ಇಂಡಿಯಾ 2024 ಎಕ್ಸಲೆನ್ಸ್’ ಪ್ರಶಸ್ತಿ

ಬೆಂಗಳೂರು : ಇಲೆಕ್ಟ್ರಿಕ್‌ ವಾಹನಗಳ ಬಳಕೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಉತ್ತಮ ಚಾರ್ಚಿಂಗ್‌ ಮೂಲಸೌಕರ್ಯ ಕಲ್ಪಿಸಿರುವ ಬೆಸ್ಕಾಂಗೆ ‘ಚಾರ್ಜ್ ಇಂಡಿಯಾ 2024 ಎಕ್ಸಲೆನ್ಸ್’ ಪ್ರಶಸ್ತಿ ಸಂದಿದೆ. ಇ-ಮೊಬಿಲಿಟಿ ಸಂಸ್ಥೆ ಇತ್ತೀಚೆಗೆ ಆಯೋಜಿಸಿದ್ದ ಸಮಾರಂಭದಲ್ಲಿ ಬೆಸ್ಕಾಂಗೆ ‘ಚಾರ್ಜ್ ಇಂಡಿಯಾ 2024 ಎಕ್ಸಲೆನ್ಸ್’ ಪ್ರಶಸ್ತಿ ಪ್ರದಾನ ಮಾಡಲಾಗಿದೆ. ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ, ಇವಿ ಚಾರ್ಚಿಂಗ್‌ ಸೇವೆ ಒದಗಿಸುವ ಖಾಸಗಿ ಸಂಸ್ಥೆಗಳ ಪ್ರತಿನಿಧಿಗಳು ಸೇರಿದಂತೆ ಇವಿ ಉದ್ಯಮದ ಪ್ರಮುಖರು ಸಮಾರಂಭದಲ್ಲಿ ಭಾಗಿಯಾಗಿದ್ದರು. ದೇಶದಲ್ಲೇ ಅತಿ ಹೆಚ್ಚು ಸಾರ್ವಜನಿಕ ಎಲೆಕ್ಟ್ರಿಕ್ ವೆಹಿಕಲ್ ಚಾರ್ಜಿಂಗ್ … Continue reading ಬೆಸ್ಕಾಂಗೆ ‘ಚಾರ್ಜ್ ಇಂಡಿಯಾ 2024 ಎಕ್ಸಲೆನ್ಸ್’ ಪ್ರಶಸ್ತಿ