ರಾಜ್ಯದಲ್ಲಿ 200 ಕೋಟಿ ಹೂಡಿಕೆಗೆ ‘ಬೆಸ್ಟ್’ ಒಲವು: ‘5,000 ಉದ್ಯೋಗ’ ಸೃಷ್ಠಿ: ಸಚಿವ ಎಂ.ಬಿ ಪಾಟೀಲ್
ಬೆಂಗಳೂರು: ರಾಜ್ಯದಲ್ಲಿ 200 ಕೋಟಿ ರೂ. ಬಂಡವಾಳ ಹೂಡಿಕೆಗೆ ತೈವಾನ್ ನ ಬೆಸ್ಟೆಕ್ ಪವರ್ ಎಲೆಕ್ಟ್ರಾನಿಕ್ಸ್ ಕಂಪನಿ ಆಸಕ್ತಿ ತಾಳಿದ್ದು, ಬೆಂಗಳೂರಿನ ಸುತ್ತಮುತ್ತ ಕಾರ್ಖಾನೆ ಸ್ಥಾಪಿಸಲು ಆಸಕ್ತಿ ತೋರಿದ್ದು ಅದಕ್ಕೆ ರಾಜ್ಯ ಸರಕಾರವು ಸಂಪೂರ್ಣ ಸಹಕಾರ ನೀಡಲಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಹೇಳಿದ್ದಾರೆ. ಮಂಗಳವಾರ ಇಲ್ಲಿ ಬೆಸ್ಟೆಕ್ ಉದ್ಯಮ ಸಮೂಹದ ಅಧ್ಯಕ್ಷ ಮೈಕ್ ಚೆನ್ ಮತ್ತು ಉಪಾಧ್ಯಕ್ಷ ತೆರೇಸಾ ಡಾಂಗ್ ತಮ್ಮನ್ನು ಭೇಟಿಯಾದ ಬಳಿಕ ಅವರು ಈ ಮಾಹಿತಿ … Continue reading ರಾಜ್ಯದಲ್ಲಿ 200 ಕೋಟಿ ಹೂಡಿಕೆಗೆ ‘ಬೆಸ್ಟ್’ ಒಲವು: ‘5,000 ಉದ್ಯೋಗ’ ಸೃಷ್ಠಿ: ಸಚಿವ ಎಂ.ಬಿ ಪಾಟೀಲ್
Copy and paste this URL into your WordPress site to embed
Copy and paste this code into your site to embed