ರೌಡಿ ‘ಬೆತ್ತನಗೆರೆ ಶಂಕರ’ನನ್ನು ಬಿಜೆಪಿಗೆ ಸ್ವಾಗತಿಸಿದ ಪ್ರತಾಪ್ ಸಿಂಹ : ಟ್ವೀಟ್ ನಲ್ಲಿ ಫೋಟೋ ಹಂಚಿಕೊಂಡ ಕಾಂಗ್ರೆಸ್

ಬೆಂಗಳೂರು : ಕುಖ್ಯಾತ ರೌಡಿ ಬೆತ್ತನಗೆರೆ ಶಂಕರನನ್ನು ಬಿಜೆಪಿ ಸಂಸದ ಪ್ರತಾಪ ಸಿಂಹ ಪಕ್ಷಕ್ಕೆ ಸ್ವಾಗತಿಸಿದ್ದು, ಕಾಂಗ್ರೆಸ್ ಇದರ ಫೋಟೋವನ್ನು ಟ್ವೀಟ್ ಮೂಲಕ ಹಂಚಿಕೊಂಡಿದೆ. ರೌಡಿ ಬೆತ್ತನಗೆರೆ ಶಂಕರನನ್ನು ಬಿಜೆಪಿ ಸಂಸದ ಪ್ರತಾಪ ಸಿಂಹ ಅವರು ಪಕ್ಷದ ಧ್ವಜ ನೀಡಿ ಬರಮಾಡಿಕೊಂಡಿರುವ ಫೋಟೊವನ್ನು ಕಾಂಗ್ರೆಸ್ ಹಂಚಿಕೊಂಡಿದೆ. ಈ ವಿಚಾರವನ್ನು ಟ್ವೀಟ್ ಮೂಲಕ ಬಹಿರಂಗಪಡಿಸಿದೆ. ರೌಡಿಗಳನ್ನು ಬಿಜೆಪಿ ಸೇರಿಸಿಕೊಳ್ಳುವುದಿಲ್ಲ ಎನ್ನುತ್ತಿರುವ ಬಿಜೆಪಿ ನಾಯಕರು ಮತ್ತೊಂದೆಡೆ ರೌಡಿಗಳ ಪಕ್ಷ ಸೇರ್ಪಡೆ ಅಭಿಯಾನವನ್ನೇ ನಡೆಸುತ್ತಿದೆ. ಬೆತ್ತನಗೆರೆ ಶಂಕರ ಎಂಬ ರೌಡಿ ಶೀಟರ್ನನ್ನು … Continue reading ರೌಡಿ ‘ಬೆತ್ತನಗೆರೆ ಶಂಕರ’ನನ್ನು ಬಿಜೆಪಿಗೆ ಸ್ವಾಗತಿಸಿದ ಪ್ರತಾಪ್ ಸಿಂಹ : ಟ್ವೀಟ್ ನಲ್ಲಿ ಫೋಟೋ ಹಂಚಿಕೊಂಡ ಕಾಂಗ್ರೆಸ್