ಎಚ್ಚರ.! ‘ಮಲ ಹೋರುವ ಪದ್ದತಿ’ಗೆ ಪ್ರೋತ್ಸಾಹ ನೀಡಿದ್ರೆ 1 ವರ್ಷ ಜೈಲು ಶಿಕ್ಷೆ, ದಂಡ ಫಿಕ್ಸ್
ಮಡಿಕೇರಿ :ತಲೆಮೇಲೆ ಮಲ ಹೊರುವುದು ಹಾಗೂ ತೆರೆದ ಚರಂಡಿಗೆ ಮಲ-ಮೂತ್ರ ವಿಸರ್ಜನೆ ಮಾಡುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದ್ದು, ಅದರಂತೆ ‘ದಿ ಎಂಪ್ಲಾಯ್‍ಮೆಂಟ್ ಆಫ್ ಮ್ಯಾನ್ಯುಯಲ್ ಸ್ಕ್ಯಾವೆಂಜರ್ಸ್ ಆಂಡ್ ಡ್ರೈ ಲ್ಯಾಟ್ರಿನ್ ಆಕ್ಟ್ 2013 ರ ರೀತ್ಯಾ ಯಾವುದೇ ವ್ಯಕ್ತಿಯಿಂದ ಶೌಚಾಲಯದ ಪಿಟ್‍ನ್ನು ಸ್ವಚ್ಛಗೊಳಿಸುವುದನ್ನು ನಿಷೇಧಿಸಲಾಗಿರುವುದರಿಂದ ನಗರಸಭೆಯಲ್ಲಿ 3000 ಲೀಟರ್ ಸಾಮಥ್ರ್ಯದ ಸಕ್ಕಿಂಗ್‍ಯಂತ್ರ ಹೊಂದಿರುವ ವಾಹನವು ಲಭ್ಯವಿದ್ದು, ನಿಗಧಿತ ಶುಲ್ಕವನ್ನು ಪಾವತಿಸಿ, ನಗರಸಭೆ ವಾಹನದಿಂದ ಶೌಚಾಲಯದ ಪಿಟ್‍ಗಳನ್ನು ಸ್ವಚ್ಛಗೊಳಿಸಬೇಕು. ಈ ಕಾಯ್ದೆಯನ್ನು ಉಲ್ಲಂಘಿಸಿ ಯಾವುದೇ ವ್ಯಕ್ತಿಯಿಂದ ಶೌಚಾಲಯದ ಪಿಟ್‍ನ್ನು ಸ್ವಚ್ಛಗೊಳಿಸಿದಲ್ಲಿ … Continue reading ಎಚ್ಚರ.! ‘ಮಲ ಹೋರುವ ಪದ್ದತಿ’ಗೆ ಪ್ರೋತ್ಸಾಹ ನೀಡಿದ್ರೆ 1 ವರ್ಷ ಜೈಲು ಶಿಕ್ಷೆ, ದಂಡ ಫಿಕ್ಸ್
Copy and paste this URL into your WordPress site to embed
Copy and paste this code into your site to embed