Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಧನುಸ್ಸು ರಾಶಿಯವರಿಗೆ ಈ ಒಂದು ತಾಂತ್ರಿಕ ಅನುಷ್ಠಾನ ಮಾಡಿ ನೋಡಿ ಜೀವನ ಅದೃಷ್ಟದ ರೀತಿಯಲ್ಲಿ ಬದಲಾವಣೆಯಾಗುತ್ತದೆ

06/07/2025 9:46 AM

SHOCKING : ದಾರಿಯಲ್ಲಿ ಸಿಕ್ಕಸಿಕ್ಕವರ ಮೇಲೆ ದಾಳಿ ಮಾಡಿದ `ಸಿಂಹ’ : ಬೆಚ್ಚಿ ಬೀಳಿಸುವ ವಿಡಿಯೋ ವೈರಲ್ | WATCH VIDEO

06/07/2025 9:44 AM

SHOCKING : ರಾಯಚೂರಿನಲ್ಲಿ ಘೋರ ದುರಂತ : ಮೊಹರಂ ವೇಳೆ ಬೆಂಕಿಯಲ್ಲಿ ಬಿದ್ದು ವ್ಯಕ್ತಿಗೆ ಗಂಭೀರ ಗಾಯ.!

06/07/2025 9:34 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG Alert: ಎಚ್ಚರ.! ನೀವು ‘ಹಾಸನ ಅಶ್ಲೀಲ ವಿಡಿಯೋ’ ಶೇರ್ ಮಾಡಿದ್ರೆ ‘ಜೈಲಿಗೆ’ ಹೋಗ್ತೀರಿ ಹುಷಾರ್.!
KARNATAKA

BIG Alert: ಎಚ್ಚರ.! ನೀವು ‘ಹಾಸನ ಅಶ್ಲೀಲ ವಿಡಿಯೋ’ ಶೇರ್ ಮಾಡಿದ್ರೆ ‘ಜೈಲಿಗೆ’ ಹೋಗ್ತೀರಿ ಹುಷಾರ್.!

By kannadanewsnow0906/05/2024 2:56 PM

ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಮ ಅವರ ಅಶ್ಲೀಲ ವೀಡಿಯೋ ಸೋಷಿಯಲ್ ಮೀಡಿಯಾದಲ್ಲಿ ಒಬ್ಬರಿಂದ ಮತ್ತೊಬ್ಬರಿಗೆ ದಿನೇ ದಿನೇ ಶೇರ್ ಆಗುತ್ತಾ ವೈರಲ್ ಆಗುತ್ತಿವೆ. ಸಾಮಾಜಿಕ ಮಾದ್ಯಮಗಳಲ್ಲಿ ಹರಿದಾಡುತ್ತಿರೋ ಈ ವೀಡಿಯೋಗಳನ್ನು ಶೇರ್ ಮಾಡೋದಕ್ಕೆ ಈಗ ಎಸ್ಐಟಿ ಬ್ರೇಕ್ ಹಾಕಿದೆ. ಒಂದು ವೇಳೆ ನೀವು ಹಾಸನ ಅಶ್ಲೀಲ ವೀಡಿಯೋಗಳನ್ನು ಶೇರ್ ಮಾಡಿದ್ದೇ ಆದ್ರೇ ಜೈಲಿಗೆ ಹೋಗೋದು ಗ್ಯಾರಂಟಿ. ಅದೇಕೆ ಅಂತ ಮುಂದೆ ಓದಿ.

ಈ ಕುರಿತಂತೆ ಪತ್ರಿಕಾ ಪ್ರಕಟಣೆಯನ್ನು ಹೊರಡಿಸಿರುವಂತ ಸಿಐಡಿಯ ಎಸ್ಐಟಿ ಅಧಿಕಾರಿಗಳು, ಹಾಸನ ಅಶ್ಲೀಲ ವೀಡಿಯೋಗಳನ್ನು ಸಂತ್ರಸ್ತೆಯರ ಹಿತದೃಷ್ಠಿಯಿಂದ ಶೇರ್ ಮಾಡುವುದು, ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳದಂತೆ ಎಚ್ಚರಿಕೆ ನೀಡಿದೆ. ಅಲ್ಲದೇ ಇದು ಅಪರಾಧ, ಒಂದು ವೇಳೆ ಶೇರ್ ಮಾಡಿದ್ದೇ ಆದ್ರೇ ಅಂಥವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದೆ.

ಎಸ್ಐಟಿ ಹೊರಡಿಸಿರುವಂತ ಪತ್ರಿಕಾ ಪ್ರಕಟಣೆಯಲ್ಲಿ ಏನಿದೆ.?

  • ಹಾಸನದ ಲೈಂಗಿಕ ಹಿಂಸೆ ಮತ್ತು ಶೋಷಣೆಯ ಪ್ರಕರಣದ ಹಿನ್ನೆಲೆಯಲ್ಲಿ ಈ ಪ್ರಕಟಣೆಯನ್ನು ಹೊರಡಿಸಲಾಗುತ್ತಿದೆ.
  • ಸದರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ವಿಡಿಯೋಗಳನ್ನು ಯಾರೇ ಆಗಲಿ ಸಾಮಾಜಿಕ ಜಾಲತಾಣಗಳಲ್ಲಿ (ವಾಟ್ಸಾಪಿನಂತಹ ಮೆಸೆಂಜರ್ ಆಪ್ ಮೂಲಕವೂ ಸೇರಿ) ಹಂಚುವುದು ಮಾಹಿತಿ 67(2) 2ಎ 0 2282(1), 292 244 2 ಶಿಕ್ಷಾರ್ಹ ಅಪರಾಧವಾಗಿದೆ. ಖಾಸಗಿ ಮೆಸೇಜಿಂಗ್ ಆಪ್‌ಗಳ ಮುಖಾಂತರ ಹಂಚುವುದನ್ನೂ ಪತ್ತೆ ಹಚ್ಚುವುದು ಸಾಧ್ಯವಿದ್ದು, ಅಂತವರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು. ಇದು ಸಂಬಂಧಿಸಿದ ಬಲಿಪಶು ಮಹಿಳೆಯರ ಘನತೆ ಹಾಗೂ ಗೌಪ್ಯತೆಗೆ ಕುಂದುಂಟು ಮಾಡುವುದಾಗಿದ್ದು, ಅದನ್ನು ಗಂಭೀರವಾಗಿ ಪರಿಗಣಿಸಲಾಗುವುದು.
  • ಸದರಿ ಪ್ರಕರಣದ ಯಾವುದೇ ಸಂತ್ರಸ್ತ ವ್ಯಕ್ತಿಯು ಈಗಾಗಲೇ ಆರಂಭಿಸಲಾಗಿರುವ ನಮ್ಮ ಹೆಲ್ಸ್ ಲೈನ್ 6360938947 ಈ ನಂಬರ್ ಅನ್ನು ಬೆಳಿಗ್ಗೆ 8ರಿಂದ ರಾತ್ರಿ 8ರ ನಡುವೆ ಯಾವಾಗ ಬೇಕಾದರೂ ಸಂಪರ್ಕಿಸಬಹುದಾಗಿದೆ. ಈ ನಂಬರಿಗೆ ಕರೆ ಮಾಡುವ ಯಾವುದೇ ವ್ಯಕ್ತಿಯ ಗುರುತನ್ನು ಗೌಪ್ಯವಾಗಿಡಲಾಗುವುದು. ಅವರು ಎಸ್ ಐ ಟಿ ಕಚೇರಿಗೆ ಬರುವ ಅಗತ್ಯವೂ ಇಲ್ಲ. ಸಂತ್ರಸ್ತರಿಗೆ ಅಗತ್ಯವಿರುವ ನೆರವನ್ನು ಒದಗಿಸಲಾಗುವುದು.
  • ಯಾವುದೇ ಸಂತ್ರಸ್ತರ ಗುರುತನ್ನು ಬಹಿರಂಗಪಡಿಸುವ ಕೆಲಸವನ್ನು ಮಾಧ್ಯಮ ಸಂಸ್ಥೆಗಳು, ವ್ಯಕ್ತಿಗಳು ಅಥವಾ ಸಂಘ ಸಂಸ್ಥೆಗಳು ಅಥವಾ ಇನ್ಯಾರೇ ಆದರೂ ಮಾಡಬಾರದೆಂದು ಈ ಮೂಲಕ ಸೂಚಿಸಲಾಗುತ್ತಿದೆ. ಈ ವಿಚಾರದಲ್ಲಿ ಅಗತ್ಯ ಕಂಡುಬಂದರೆ ಕಾನೂನು ಕ್ರಮ ಜರುಗಿಸಲಾಗುವುದು.
  • ಯಾವುದೇ ಲೈಂಗಿಕ ಹಿಂಸೆ ಅಥವಾ ಅತ್ಯಾಚಾರ ಪ್ರಕರಣಗಳಲ್ಲಿ ನಾಚಿಕೆ ಪಟ್ಟುಕೊಳ್ಳಬೇಕಾದ್ದು. ಹಿಂಜರಿಯಬೇಕಾದ್ದು, ಅವಮಾನ ಎಂದು ಭಾವಿಸಬೇಕಾದ್ದು ಅಂತಹ ಪ್ರಕರಣಗಳಲ್ಲಿ ಅಪರಾಧವೆಸಗಿದ ವ್ಯಕ್ತಿಯೇ ಹೊರತು, ಶೋಷಣೆಗೆ ಒಳಗಾದ ವ್ಯಕ್ತಿ ಅಲ್ಲ ಎಂಬುದನ್ನು ಅರಿಯಬೇಕು ಮತ್ತು ಸೂಕ್ತ ಸಂವೇದನೆಯಿಂದ ಪ್ರವರ್ತಿಸುವುದು ಸಮಾಜದ ಆರೋಗ್ಯದ ದೃಷ್ಟಿಯಿಂದ ಬಹಳ ಮುಖ್ಯ. ಈ ವಿಚಾರದಲ್ಲಿ ಎಸ್ ಐ ಟಿಯು ಅತ್ಯಂತ ಹೆಚ್ಚಿನ ಸಂವೇದನೆಯಿಂದ ನಡೆದುಕೊಳ್ಳಲಿದೆ. ಈಗಾಗಲೇ ಇದಕ್ಕೆ ಅಗತ್ಯವಿರುವ ವೃತ್ತಿಪರ ಕೌನ್ಸೆಲರುಗಳು, ವೈದ್ಯರುಗಳು, ಇಂತಹ ಕಾರ್ಯದಲ್ಲಿ ಅನುಭವವಿರುವ ಸಂಸ್ಥೆಗಳ ನೆರವನ್ನು ಎಸ್ ಐ ಟಿ ಪಡೆದುಕೊಂಡಿದೆ. ಸಾರ್ವಜನಿಕರೂ ಈ ವಿಚಾರದಲ್ಲಿ ಸ್ಪಂದಿಸುವುದು ಅಗತ್ಯ ಎಂಬುದಾಗಿ ತಿಳಿಸಿದೆ.

ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಚುನಾವಣೆ ವೇಳೆ ಅಕ್ರಮ ಮತದಾನ : MLC ಎಂಟಿಬಿ ನಾಗರಾಜ್ ಗಂಭೀರ ಆರೋಪ

ಅಶ್ಲೀಲ ವಿಡಿಯೋ ಕೇಸ್ : ಪ್ರಕರಣದಲ್ಲಿ ದೇವೇಗೌಡ, ಕುಮಾರಸ್ವಾಮಿ ಹೆಸರು ಬಳಸುವಂತಿಲ್ಲ : ಕೋರ್ಟ್ ತಡೆಯಾಜ್ಞೆ

Share. Facebook Twitter LinkedIn WhatsApp Email

Related Posts

ಧನುಸ್ಸು ರಾಶಿಯವರಿಗೆ ಈ ಒಂದು ತಾಂತ್ರಿಕ ಅನುಷ್ಠಾನ ಮಾಡಿ ನೋಡಿ ಜೀವನ ಅದೃಷ್ಟದ ರೀತಿಯಲ್ಲಿ ಬದಲಾವಣೆಯಾಗುತ್ತದೆ

06/07/2025 9:46 AM1 Min Read

SHOCKING : ರಾಯಚೂರಿನಲ್ಲಿ ಘೋರ ದುರಂತ : ಮೊಹರಂ ವೇಳೆ ಬೆಂಕಿಯಲ್ಲಿ ಬಿದ್ದು ವ್ಯಕ್ತಿಗೆ ಗಂಭೀರ ಗಾಯ.!

06/07/2025 9:34 AM1 Min Read

BREAKING : ಕಾಂಗ್ರೆಸ್ ನಲ್ಲಿ `CM ಸಿದ್ದರಾಮಯ್ಯ’ಗೆ ರಾಷ್ಟ್ರಮಟ್ಟದ ಹುದ್ದೆ : `ಹಿಂದುಳಿದ ವರ್ಗಗಳ ರಾಷ್ಟ್ರೀಯ ಸಲಹಾ ಮಂಡಳಿ’ ಅಧ್ಯಕ್ಷರಾಗಿ ನೇಮಕ

06/07/2025 9:26 AM1 Min Read
Recent News

ಧನುಸ್ಸು ರಾಶಿಯವರಿಗೆ ಈ ಒಂದು ತಾಂತ್ರಿಕ ಅನುಷ್ಠಾನ ಮಾಡಿ ನೋಡಿ ಜೀವನ ಅದೃಷ್ಟದ ರೀತಿಯಲ್ಲಿ ಬದಲಾವಣೆಯಾಗುತ್ತದೆ

06/07/2025 9:46 AM

SHOCKING : ದಾರಿಯಲ್ಲಿ ಸಿಕ್ಕಸಿಕ್ಕವರ ಮೇಲೆ ದಾಳಿ ಮಾಡಿದ `ಸಿಂಹ’ : ಬೆಚ್ಚಿ ಬೀಳಿಸುವ ವಿಡಿಯೋ ವೈರಲ್ | WATCH VIDEO

06/07/2025 9:44 AM

SHOCKING : ರಾಯಚೂರಿನಲ್ಲಿ ಘೋರ ದುರಂತ : ಮೊಹರಂ ವೇಳೆ ಬೆಂಕಿಯಲ್ಲಿ ಬಿದ್ದು ವ್ಯಕ್ತಿಗೆ ಗಂಭೀರ ಗಾಯ.!

06/07/2025 9:34 AM

BREAKING : ಕಾಂಗ್ರೆಸ್ ನಲ್ಲಿ `CM ಸಿದ್ದರಾಮಯ್ಯ’ಗೆ ರಾಷ್ಟ್ರಮಟ್ಟದ ಹುದ್ದೆ : `ಹಿಂದುಳಿದ ವರ್ಗಗಳ ರಾಷ್ಟ್ರೀಯ ಸಲಹಾ ಮಂಡಳಿ’ ಅಧ್ಯಕ್ಷರಾಗಿ ನೇಮಕ

06/07/2025 9:26 AM
State News
KARNATAKA

ಧನುಸ್ಸು ರಾಶಿಯವರಿಗೆ ಈ ಒಂದು ತಾಂತ್ರಿಕ ಅನುಷ್ಠಾನ ಮಾಡಿ ನೋಡಿ ಜೀವನ ಅದೃಷ್ಟದ ರೀತಿಯಲ್ಲಿ ಬದಲಾವಣೆಯಾಗುತ್ತದೆ

By kannadanewsnow5706/07/2025 9:46 AM KARNATAKA 1 Min Read

ಮೂಲ ನಕ್ಷತ್ರದವರಿಗೆ ಯೆ,ಯೊ,ಬ,ಬಿ ಇವರಿಗೆ ನೀಮ್ಮಗೆ ಎಷ್ಟೇ ಸಮಸ್ಯೆಗಳು ಇದರು ಬಗ್ಗೆ ಆರಿಯುತ್ತದೆ. ಇದು ಹರಿ ವಾಕ್ ಸತ್ಯ ನೀವು…

SHOCKING : ರಾಯಚೂರಿನಲ್ಲಿ ಘೋರ ದುರಂತ : ಮೊಹರಂ ವೇಳೆ ಬೆಂಕಿಯಲ್ಲಿ ಬಿದ್ದು ವ್ಯಕ್ತಿಗೆ ಗಂಭೀರ ಗಾಯ.!

06/07/2025 9:34 AM

BREAKING : ಕಾಂಗ್ರೆಸ್ ನಲ್ಲಿ `CM ಸಿದ್ದರಾಮಯ್ಯ’ಗೆ ರಾಷ್ಟ್ರಮಟ್ಟದ ಹುದ್ದೆ : `ಹಿಂದುಳಿದ ವರ್ಗಗಳ ರಾಷ್ಟ್ರೀಯ ಸಲಹಾ ಮಂಡಳಿ’ ಅಧ್ಯಕ್ಷರಾಗಿ ನೇಮಕ

06/07/2025 9:26 AM

SHOCKING: ಹಾಸನದಲ್ಲಿ ಹೃದಯಾಘಾತಕ್ಕೆ ಮತ್ತೊಬ್ಬರು ಬಲಿ: ಕುಸಿದು ಬಿದ್ದು ಮಾಜಿ ಗ್ರಾ.ಪಂ ಸದಸ್ಯ ಸಾವು.!

06/07/2025 9:18 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.