ಎಚ್ಚರ.! ನಿಮ್ಮ ಬಳಿ ‘ಪ್ರಜ್ವಲ್ ರೇವಣ್ಣ ಅಶ್ಲೀಲ ವೀಡಿಯೋ’ ಇಟ್ಟುಕೊಳ್ಳುವುದು ‘ಅಪರಾಧ’ | Prajwal Revanna
ಬೆಂಗಳೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವೀಡಿಯೋಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಶೇರ್ ಮಾಡದಂತೆ ಎಸ್ಐಟಿ ಖಡಕ್ ಸೂಚನೆ ನೀಡಿತ್ತು. ಈಗ ಅಶ್ಲೀಲ ವೀಡಿಯೋಗಳನ್ನು ನಿಮ್ಮ ಬಳಿ ಇಟ್ಟುಕೊಳ್ಳುವುದ ಅಪರಾಧ ಎಂಬುದಾಗಿ ಮನವರಿಕೆ ಮಾಡಿಕೊಟ್ಟಿದೆ. ಈ ಕುರಿತು ಸಿಐಟಿಯ ವಿಶೇಷ ತನಿಖಾ ತಂಡದ ಮುಖ್ಯಸ್ಥರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಅದರಲ್ಲಿ ಮಾಹಿತಿ ಮತ್ತು ತಂತ್ರಜ್ಞಾನ ಅಧಿನಿಯಮದಲ್ಲಿ ಯಾವುದೇ ವ್ಯಕ್ತಿ ಸಂದೇಶಗಳನ್ನು ರೂಪಿಸುವ, ಇಟ್ಟುಕೊಳ್ಳುವ, ಪ್ರಸಾರ ಮಾಡುವ ವ್ಯಕ್ತಿಗಳನ್ನು ಸಂದೇಶದ ರಚನಾಕಾರರು ಎಂದು ಪರಿಗಣಿಸಲಾಗುತ್ತದೆ ಎಂದು … Continue reading ಎಚ್ಚರ.! ನಿಮ್ಮ ಬಳಿ ‘ಪ್ರಜ್ವಲ್ ರೇವಣ್ಣ ಅಶ್ಲೀಲ ವೀಡಿಯೋ’ ಇಟ್ಟುಕೊಳ್ಳುವುದು ‘ಅಪರಾಧ’ | Prajwal Revanna
Copy and paste this URL into your WordPress site to embed
Copy and paste this code into your site to embed