Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

HD ಕುಮಾರಸ್ವಾಮಿ ವಿರುದ್ಧ ಕೇತಗಾನಹಳ್ಳಿ ಭೂ ಒತ್ತುವರಿ ಕೇಸ್ : ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ!

02/04/2026 3:40 PM

BREAKING: ಅಂತರಾಷ್ಟ್ರೀಯ ಕ್ರಿಕೆಟ್‌ಗೆ ದಕ್ಷಿಣ ಆಫ್ರಿಕಾದ ರಾಸ್ಸಿ ವಾನ್ ಡೆರ್ ಡಸ್ಸೆನ್ ನಿವೃತ್ತಿ ಘೋಷಣೆ | Rassie Van Der Dussen

02/04/2026 3:27 PM

ರಾಜ್ಯದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ನಿರೀಕ್ಷೆ ಮೀರಿ ಜನಬೆಂಬಲ: ಸಿಎಂ ಸಿದ್ಧರಾಮಯ್ಯ

02/04/2026 3:23 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » Scam Alert: ‘ಮೊಬೈಲ್ ಬಳಕೆದಾರ’ರೇ ಹುಷಾರ್! ಹೀಗೆ ‘ಮಸೇಜ್’ ಬಂದ್ರೆ ಅಪ್ಪಿತಪ್ಪಿಯೂ ಓಪನ್ ಮಾಡಬೇಡಿ
KARNATAKA

Scam Alert: ‘ಮೊಬೈಲ್ ಬಳಕೆದಾರ’ರೇ ಹುಷಾರ್! ಹೀಗೆ ‘ಮಸೇಜ್’ ಬಂದ್ರೆ ಅಪ್ಪಿತಪ್ಪಿಯೂ ಓಪನ್ ಮಾಡಬೇಡಿ

By kannadanewsnow0927/01/2026 6:33 AM

ಬೆಂಗಳೂರು: ಆನ್ ಲೈನ್ ವಂಚಕರು ಜನರನ್ನು ವಂಚಿಸೋದಕ್ಕೆ ವಿವಿಧ ದಾರಿಗಳನ್ನು ಹಿಡಿಯುತ್ತಿದ್ದಾರೆ. ಈಗ ಹೊಸದೊಂದು ದಾರಿ ಕಂಡುಕೊಂಡಿರುವಂತ ವಂಚಕರು, ನಿಮ್ಮ ಮೊಬೈಲ್ ಗಳಿಗೆ ಮೆಸೇಜ್ ಕಳಿಸ್ತಾ ಇದ್ದಾರೆ. ಒಂದು ವೇಳೆ ನೀವು ಓಪನ್ ಮಾಡಿದ್ದೇ ಆದಲ್ಲಿ, ನಿಮ್ಮ ಬ್ಯಾಂಕ್ ಖಾತೆ ಸೈಬರ್ ವಂಚಕರ ಪಾಲಾಗೇ ಬಿಡುತ್ತೆ. ಅದು ಹೇಗೆ.? ಪೊಲೀಸರ ಎಚ್ಚರಿಕೆ ಏನು ಅಂತ ಮುಂದೆ ಓದಿ.

ಆನ್ ಲೈನ್ ವಂಚನೆ ಬಗ್ಗೆ ಕರ್ನಾಟಕ ಪೊಲೀಸರು ಮಹತ್ವದ ಮಾಹಿತಿಯನ್ನು ಜನರಿಗಾಗಿ ಬಿಡುಗಡೆ ಮಾಡಿದ್ದಾರೆ. ಆ ಪತ್ರಿಕಾ ಪ್ರಕಟಣೆಯಲ್ಲಿ ವಂಚಕರು RAT(Remote access tool) ಗಳ ಸಹಾಯದಿಂದ APK file ಅಥವಾ App ಸಿದ್ಧಪಡಿಸಿ, What’sApp ಅಥವಾ text message ಮುಖಾಂತರ ಬ್ಯಾಂಕ್‌ ಖಾತೆಗಳಿಗೆ ಲಿಂಕ್ ಆಗಿರುವ ಮೊಬೈಲ್ ನಂಬರ್ ಗಳಿಗೆ ಕಳುಹಿಸಿಕೊಡುತ್ತಿದ್ದು, ಅದನ್ನು ಓಪನ್ ಮಾಡಿದಲೆ ಸಾರ್ವಜನಿಕರಿಗೆ ಬರುವ ಎಲ್ಲಾ Text message ಗಳು ವಂಚಕರ ಮೊಬೈಲ್ ಗಳಿಗೆ Automatically, Message forwarding ಆಗುತ್ತಿವೆ ಎಂಬ ಆಘಾತಕಾರಿ ಮಾಹಿತಿ ಬಿಚ್ಚಿಟ್ಟಿದ್ದಾರೆ.

ಇನ್ನೂ ಲಿಂಕ್ ಓಪನ್ ಮಾಡಿದ ಬಳಿಕ ವಂಚಕರು ಸುಲಭವಾಗಿ OTP ಪಡೆದುಕೊಂಡು ಸಾರ್ವಜನಿಕರ ಖಾತೆಗಳಿಗೆ Internet mobile banking application ಗಳನ್ನು ಅಳವಡಿಸಿಕೊಂಡು ಕ್ಷಣ ಮಾತ್ರದಲ್ಲಿ, ಸಾರ್ವಜನಿಕರ ಹಣವನ್ನು ತಮ್ಮ ಖಾತೆಗಳಿಗೆ ವರ್ಗಾಯಿಸಿಕೊಂಡು ವಂಚಿಸುತ್ತಿರುವ ಪ್ರಕರಣಗಳು ಹೆಚ್ಚಾಗಿ ವರದಿಯಾಗುತ್ತಿವೆ. ವಿಶೇಷವಾಗಿ ಕೆನರಾ ಬ್ಯಾಂಕಿನ ಗ್ರಾಹಕರಿಗೆ ಈ ರೀತಿಯ ತೊಂದರೆ ಆಗುತ್ತಿರುವುದು ಕಂಡುಬರುತ್ತಿದೆ ಎಂಬುದಾಗಿ ತಿಳಿಸಿದ್ದಾರೆ.

ಆದ್ದರಿಂದ ಬ್ಯಾಂಕ್‌ ಖಾತೆಗೆ ಲಿಂಕ್ ಆಗಿರುವ ಮೊಬೈಲ್ ಸಂಖ್ಯೆಗಳಿಗೆ What’sApp ಅಥವಾ Text message ಮುಖಾಂತರ ಬರುವ APK file ಅಥವಾ App ಗಳ ಲಿಂಕ್ ಗಳನ್ನು ಕಿಕ್ (Click) ಮಾಡದಿರಿ, ಒಂದು ವೇಳೆ ನಿರ್ಲಕ್ಷದಿಂದ ಅಂತಹ ಲಿಂಕ್ ಗಳನ್ನು ಕಿಕ್ ಮಾಡಿದ್ದಲಿ ತಕ್ಷಣ ತಮ್ಮ ಮೊಬೈಲ್ ನ್ನು Switch off ಮಾಡಿಕೊಂಡು ನಿಮ್ಮ ಬ್ಯಾಂಕ್ ಗೆ ಸಂಪರ್ಕಿಸಿ ನಿಮ್ಮ ಬ್ಯಾಂಕ್ ಖಾತೆಯನ್ನು ಸ್ಥಗಿತಗೊಳಿಸುವುದು, ತಮ್ಮ ಖಾತೆಯಿಂದ ಹಣ ವರ್ಗಾವಣೆಗೊಂಡಿದ್ದಲಿ Cybercrime Helpline 1930 ಗೆ ಕರೆ ಮಾಡಿ ದೂರು ದಾಖಲಿಸಲು ಕೋರಿದ್ದಾರೆ.

Share. Facebook Twitter LinkedIn WhatsApp Email

Related Posts

ರಾಜ್ಯದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ನಿರೀಕ್ಷೆ ಮೀರಿ ಜನಬೆಂಬಲ: ಸಿಎಂ ಸಿದ್ಧರಾಮಯ್ಯ

02/04/2026 3:23 PM2 Mins Read

BREAKING : ದೇಶಾದ್ಯಂತ ಪೆಟ್ರೋಲ್, ಡೀಸೆಲ್ ದರ ಏರಿಸಿದ ನಯಾರಾ, ಶೆಲ್​ : ಲೀಟರ್ ಗೆ 120 ರೂಪಾಯಿ ಏರಿಕೆ!

02/04/2026 3:23 PM1 Min Read

ಬೆಂಗಳೂರಿನ ಕೆಸಿ ಜನರಲ್‌ ಆಸ್ಪತ್ರೆಯಲ್ಲಿ ಕೃತಕ ಬುದ್ಧಿಮತ್ತೆ ಆಧಾರಿತ ಸ್ಮಾರ್ಟ್ ಮೇಲ್ವಿಚಾರಣಾ ವ್ಯವಸ್ಥೆ ಆರಂಭ

02/04/2026 3:10 PM2 Mins Read
Recent News

HD ಕುಮಾರಸ್ವಾಮಿ ವಿರುದ್ಧ ಕೇತಗಾನಹಳ್ಳಿ ಭೂ ಒತ್ತುವರಿ ಕೇಸ್ : ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ!

02/04/2026 3:40 PM

BREAKING: ಅಂತರಾಷ್ಟ್ರೀಯ ಕ್ರಿಕೆಟ್‌ಗೆ ದಕ್ಷಿಣ ಆಫ್ರಿಕಾದ ರಾಸ್ಸಿ ವಾನ್ ಡೆರ್ ಡಸ್ಸೆನ್ ನಿವೃತ್ತಿ ಘೋಷಣೆ | Rassie Van Der Dussen

02/04/2026 3:27 PM

ರಾಜ್ಯದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ನಿರೀಕ್ಷೆ ಮೀರಿ ಜನಬೆಂಬಲ: ಸಿಎಂ ಸಿದ್ಧರಾಮಯ್ಯ

02/04/2026 3:23 PM

BREAKING : ದೇಶಾದ್ಯಂತ ಪೆಟ್ರೋಲ್, ಡೀಸೆಲ್ ದರ ಏರಿಸಿದ ನಯಾರಾ, ಶೆಲ್​ : ಲೀಟರ್ ಗೆ 120 ರೂಪಾಯಿ ಏರಿಕೆ!

02/04/2026 3:23 PM
State News
KARNATAKA

ರಾಜ್ಯದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ನಿರೀಕ್ಷೆ ಮೀರಿ ಜನಬೆಂಬಲ: ಸಿಎಂ ಸಿದ್ಧರಾಮಯ್ಯ

By kannadanewsnow0902/04/2026 3:23 PM KARNATAKA 2 Mins Read

ದಾವಣಗೆರೆ : ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ನಿರೀಕ್ಷೆಗೂ ಮೀರಿ ಜನಸ್ಪಂದನೆ ದೊರೆಯುತ್ತಿದ್ದು, ಅಭಿವೃದ್ಧಿ ಮಾಡದ ಬಿಜೆಪಿಯ ಸತ್ಯವನ್ನು ಜನರು…

BREAKING : ದೇಶಾದ್ಯಂತ ಪೆಟ್ರೋಲ್, ಡೀಸೆಲ್ ದರ ಏರಿಸಿದ ನಯಾರಾ, ಶೆಲ್​ : ಲೀಟರ್ ಗೆ 120 ರೂಪಾಯಿ ಏರಿಕೆ!

02/04/2026 3:23 PM

ಬೆಂಗಳೂರಿನ ಕೆಸಿ ಜನರಲ್‌ ಆಸ್ಪತ್ರೆಯಲ್ಲಿ ಕೃತಕ ಬುದ್ಧಿಮತ್ತೆ ಆಧಾರಿತ ಸ್ಮಾರ್ಟ್ ಮೇಲ್ವಿಚಾರಣಾ ವ್ಯವಸ್ಥೆ ಆರಂಭ

02/04/2026 3:10 PM

BIG Alert: ನೀವು ‘ಡೇಟಿಂಗ್ ಆ್ಯಪ್‌’ ಬಳಸ್ತಾ ಇದ್ದೀರಾ? ಅದಕ್ಕೂ ಮುನ್ನಾ ಈ ಸುದ್ದಿ ಓದಿ.!

02/04/2026 2:54 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.