Scam Alert: ‘ಮೊಬೈಲ್ ಬಳಕೆದಾರ’ರೇ ಹುಷಾರ್! ಹೀಗೆ ‘ಮಸೇಜ್’ ಬಂದ್ರೆ ಅಪ್ಪಿತಪ್ಪಿಯೂ ಓಪನ್ ಮಾಡಬೇಡಿ
ಬೆಂಗಳೂರು: ಆನ್ ಲೈನ್ ವಂಚಕರು ಜನರನ್ನು ವಂಚಿಸೋದಕ್ಕೆ ವಿವಿಧ ದಾರಿಗಳನ್ನು ಹಿಡಿಯುತ್ತಿದ್ದಾರೆ. ಈಗ ಹೊಸದೊಂದು ದಾರಿ ಕಂಡುಕೊಂಡಿರುವಂತ ವಂಚಕರು, ನಿಮ್ಮ ಮೊಬೈಲ್ ಗಳಿಗೆ ಮೆಸೇಜ್ ಕಳಿಸ್ತಾ ಇದ್ದಾರೆ. ಒಂದು ವೇಳೆ ನೀವು ಓಪನ್ ಮಾಡಿದ್ದೇ ಆದಲ್ಲಿ, ನಿಮ್ಮ ಬ್ಯಾಂಕ್ ಖಾತೆ ಸೈಬರ್ ವಂಚಕರ ಪಾಲಾಗೇ ಬಿಡುತ್ತೆ. ಅದು ಹೇಗೆ.? ಪೊಲೀಸರ ಎಚ್ಚರಿಕೆ ಏನು ಅಂತ ಮುಂದೆ ಓದಿ. ಆನ್ ಲೈನ್ ವಂಚನೆ ಬಗ್ಗೆ ಕರ್ನಾಟಕ ಪೊಲೀಸರು ಮಹತ್ವದ ಮಾಹಿತಿಯನ್ನು ಜನರಿಗಾಗಿ ಬಿಡುಗಡೆ ಮಾಡಿದ್ದಾರೆ. ಆ ಪತ್ರಿಕಾ ಪ್ರಕಟಣೆಯಲ್ಲಿ … Continue reading Scam Alert: ‘ಮೊಬೈಲ್ ಬಳಕೆದಾರ’ರೇ ಹುಷಾರ್! ಹೀಗೆ ‘ಮಸೇಜ್’ ಬಂದ್ರೆ ಅಪ್ಪಿತಪ್ಪಿಯೂ ಓಪನ್ ಮಾಡಬೇಡಿ
Copy and paste this URL into your WordPress site to embed
Copy and paste this code into your site to embed