ಬೆಂಗಳೂರಿಗರೇ ಹುಷಾರ್ : ಇನ್ನುಮುಂದೆ ಎಲ್ಲೆಂದರಲ್ಲಿ ಕಸ ಬೀಸಾಡಿದರೆ ಬೀಳುತ್ತೆ ಭಾರಿ ದಂಡ!

ಬೆಂಗಳೂರು : ಬೆಂಗಳೂರಿನ ಜನರಿಗೆ ಮತ್ತೊಂದು ಬಿಗ್ ಶಾಕ್ ಎದುರಾಗಿದ್ದು ಎಲ್ಲೆಂದರಲ್ಲಿ ಕಸ ಬೀಸಾಡಿದರೆ ಬಿಬಿಎಂಪಿ 500 ರೂಪಾಯಿ ದಂಡ ವಿಧಿಸಿ ಕ್ರಮಕ್ಕೆ ಮುಂದಾಗಿದೆ,  ಈ ಕುರಿತಂತೆ ಬಿಬಿಎಂಪಿ ಆಯುಕ್ತ ತುಷಾರ್ ಗಿರೀನಾಥ್ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ. ಇಷ್ಟು ದಿನ 50 ರೂಪಾಯಿ ಇದ್ದ ದಂಡದ ಮೊತ್ತ 500ಕ್ಕೆ ಹೆಚ್ಚಿಸಲು ಇದೀಗ ಆಯುಕ್ತರು ಸೂಚನೆ ನೀಡಿದ್ದಾರೆ. ನಗರದ 7 ಜೋನ್ ಗಳಲ್ಲಿ ಡೆಂಗಿ ಪ್ರಕರಣಗಳು ಹೆಚ್ಚಾಗಿದೆ ಕಳೆದ 24 ಗಂಟೆಗಳಲ್ಲಿ ಬೆಂಗಳೂರ ನಗರದಲ್ಲಿ 153 ಡೆಂಗಿ … Continue reading ಬೆಂಗಳೂರಿಗರೇ ಹುಷಾರ್ : ಇನ್ನುಮುಂದೆ ಎಲ್ಲೆಂದರಲ್ಲಿ ಕಸ ಬೀಸಾಡಿದರೆ ಬೀಳುತ್ತೆ ಭಾರಿ ದಂಡ!