ಬೆಂಗಳೂರಿಗೇ ಹುಷಾರ್: ಎಲ್ಲೆಂದರಲ್ಲಿ ಕಸ ಎಸೆದ್ರೆ ನಿಮ್ಮ ಮೇಲೆ ‘ಕೇಸ್ ಫಿಕ್ಸ್’
ಬೆಂಗಳೂರು: ನಗರದಲ್ಲಿ ದಿನೇ ದಿನೇ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿವೆ. ಇವುಗಳನ್ನು ನಿಯಂತ್ರಣ ಮಾಡೋದಕ್ಕೆ ಬಿಬಿಎಂಪಿ ಆರೋಗ್ಯ ಇಲಾಖೆ ಕ್ರಮವಹಿಸಿದೆ. ಇದರ ನಡುವೆ ಎಲ್ಲೆಂದರಲ್ಲಿ ಕಸ ಎಸೆಯೋದಕ್ಕೆ ಬ್ರೇಕ್ ಕೂಡ ಹಾಕೋ ಕೆಲಸ ಮಾಡಿದೆ. ಅದಕ್ಕಾಗಿ ನಗರದೆಲ್ಲೆಡೆ ಹೆಚ್ಚುವರಿ ಸಿಸಿಟಿವಿ ಅಳವಡಿಕೆಗೆ ಕ್ರಮ ಕೈಗೊಳ್ಳಲಾಗಿದ್ದು, ಎಲ್ಲೆಂದರಲ್ಲಿ ಕಸ ಎಸೆದವರನ್ನು ಪತ್ತೆ ಹಚ್ಚಿ ಪ್ರಕರಣ ದಾಖಲಿಸೋದಕ್ಕೆ ಮುಂದಾಗಿದೆ. ಇಂದು ವಿಧಾನಸೌಧದಲ್ಲಿ ರಾಮನಗರ ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರು ಹಾಗೂ ಮುಖಂಡರನ್ನು ಒಳಗೊಂಡ ಡಿಸಿಎಂ ನೇತೃತ್ವದ ನಿಯೋಗವು ಮುಖ್ಯಮಂತ್ರಿಗಳನ್ನು ಭೇಟಿ … Continue reading ಬೆಂಗಳೂರಿಗೇ ಹುಷಾರ್: ಎಲ್ಲೆಂದರಲ್ಲಿ ಕಸ ಎಸೆದ್ರೆ ನಿಮ್ಮ ಮೇಲೆ ‘ಕೇಸ್ ಫಿಕ್ಸ್’
Copy and paste this URL into your WordPress site to embed
Copy and paste this code into your site to embed