ಸಾಗರದಲ್ಲಿ ಬೈಕ್ ವೀಲ್ಹಿಂಗ್ ಮಾಡೋರೇ ಎಚ್ಚರ! ಮೂವರು ಅಪ್ರಾಪ್ತರು, ಪೋಷಕರ ವಿರುದ್ಧ ‘FIR’ ದಾಖಲು

ಶಿವಮೊಗ್ಗ: ಜಿಲ್ಲೆಯ ಸಾಗರದಲ್ಲಿ ಬೈಕ್ ವೀಲ್ಹಿಂಗ್ ಮಾಡೋರ ಮೇಲೆ ಪೊಲೀಸರು ಹದ್ದಿನ ಕಣ್ಣಿಟ್ಟಿದ್ದಾರೆ. ಹೀಗೆ ಮಾಡಿದಂತ ಮೂವರು ಅಪ್ರಾಪ್ತನ ವಿರುದ್ಧ ಎಫ್ಐಆರ್ ಕೂಡ ದಾಖಲಿಸಲಾಗಿದೆ. ಈ ಬಗ್ಗೆ ಸಾಗರ ಡಿವೈಎಸ್ಪಿ ಗೋಪಾಲಕೃಷ್ಣ ನಾಯಕ್ ಮಾಹಿತಿ ಹಂಚಿಕೊಂಡಿದ್ದು, ಸಾಗರ ನಗರದ ಹೆಲಿಪ್ಯಾಡ್ ಬಳಿಯಲ್ಲಿ ಬೈಕ್ ವೀಲ್ಹಿಂಗ್ ನಲ್ಲಿ ತೊಡಗಿದ್ದಂತ ವೀಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಈ ಸಂಬಂಧ ಪೊಲೀಸರು ತನಿಖೆ ನಡೆಸಿ ಮೂವರು ಅಪ್ರಾಪ್ತನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ ಎಂಬುದಾಗಿ ತಿಳಿಸಿದ್ದಾರೆ. ಇನ್ನೂ ಅಪ್ರಾಪ್ತ ಬಾಲಕರಿಗೆ ಬೈಕ್ … Continue reading ಸಾಗರದಲ್ಲಿ ಬೈಕ್ ವೀಲ್ಹಿಂಗ್ ಮಾಡೋರೇ ಎಚ್ಚರ! ಮೂವರು ಅಪ್ರಾಪ್ತರು, ಪೋಷಕರ ವಿರುದ್ಧ ‘FIR’ ದಾಖಲು