‘HSRP’ ನಂಬರ್ ಪ್ಲೇಟ್ ಬುಕಿಂಗ್ ವೇಳೆ ಇರಲಿ ಎಚ್ಚರ : ಸೈಬರ್ ವಂಚಕರಿಂದ 95 ಸಾವಿರ ರೂ. ಕಳೆದುಕೊಂಡ ವ್ಯಕ್ತಿ!
ಬೆಂಗಳೂರು : ವಾಹನಗಳಿಗೆ HSRP ನಂಬರ್ ಪ್ಲೇಟ್ ಬುಕಿಂಗ್ ಮಾಡುವಾಗ ಜನರು ಇದೀಗ ಬಹಳ ಎಚ್ಚರಿಕೆ ಇಂದ ಇರಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಹೌದು ಬೆಂಗಳೂರಲ್ಲಿ ವ್ಯಕ್ತಿಯೊಬ್ಬರು ಹೆಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಬುಕಿಂಗ್ ಮಾಡಿದ ಕೂಡಲೇ ಬರೋಬ್ಬರಿ 95 ಸಾವಿರ ರೂ. ಕಳೆದುಕೊಂಡಿದ್ದಾರೆ. ಹೌದು, HSRP ನಂಬರ್ ಪ್ಲೇಟ್ ಹೆಸರಲ್ಲಿ ಸೈಬರ್ ವಂಚಕ ಜಾಲ ಸಕ್ರಿಯವಾಗಿದೆ. ವೆಬ್‌ಸೈಟ್ ಲಿಂಕ್ ಕ್ಲಿಕ್ ಮಾಡ್ತಿದ್ದಂತೆ ನಿಮ್ಮ ಅಕೌಂಟ್‌ನಲ್ಲಿರೊ ಹಣ ಮಾಯವಾಗಲಿದೆ. HSRP ನಂಬರ್ ಪ್ಲೇಟ್ ಬುಕ್ ಮಾಡಿದ್ದ ವಿಜಿತ್ ಕುಮಾರ್ ಗೆ … Continue reading ‘HSRP’ ನಂಬರ್ ಪ್ಲೇಟ್ ಬುಕಿಂಗ್ ವೇಳೆ ಇರಲಿ ಎಚ್ಚರ : ಸೈಬರ್ ವಂಚಕರಿಂದ 95 ಸಾವಿರ ರೂ. ಕಳೆದುಕೊಂಡ ವ್ಯಕ್ತಿ!
Copy and paste this URL into your WordPress site to embed
Copy and paste this code into your site to embed