ಬೆಂಗಳೂರಲ್ಲಿ ಪ್ಲಾಸ್ಟಿಕ್ ವಸ್ತು ಸುಟ್ಟು ಹಾಕೋರೇ ಹುಷಾರ್: ವ್ಯಕ್ತಿಗೆ 10,000 ದಂಡ ವಿಧಿಸಿದ GBA

ಬೆಂಗಳೂರು: ಉತ್ತರ ನಗರ ಪಾಲಿಕೆ ವ್ಯಾಪ್ತಿಯ ಥಣಿಸಂದ್ರ ಮುಖ್ಯ ರಸ್ತೆಯಲ್ಲಿ ಪ್ಲಾಸ್ಟಿಕ್ ಸುಡುತ್ತಿದ್ದ ವ್ಯಕ್ತಿಗೆ 10 ಸಾವಿರ ರೂ. ದಂಡ ವಿಧಿಸಲಾಗಿದೆ ಎಂದು ಜಂಟಿ ಆಯುಕ್ತರಾದ ಮೊಹ್ಮದ್ ನಯೀಮ್ ಮೊಮಿನ್ ರವರು ತಿಳಿಸಿದ್ದಾರೆ. ಬೆಂಗಳೂರು ಉತ್ತರ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ರವರು ನವೆಂಬರ್ 11 ರಂದು ರಾತ್ರಿ ಪರಿಶೀಲನೆ ನಡೆಸುವ ವೇಳೆ, ಥಣಿಸಂದ್ರ ಮುಖ್ಯ ರಸ್ತೆ ಅಶ್ವತ್ಥನಗರದಲ್ಲಿ ರಸ್ತೆ ಬದಿಯಲ್ಲಿ ಪ್ಲಾಸ್ಟಿಕ್ ಸುಡುತ್ತಿರುವುದನ್ನು ಗಮನಿಸಿ ಸ್ಥಳಕ್ಕೆ ತೆರಳಿ ಪರಿಶೀಲಿಸಿದರು. ಪ್ಲಾಸ್ಟಿಕ್ ಗೆ ಬೆಂಕಿ … Continue reading ಬೆಂಗಳೂರಲ್ಲಿ ಪ್ಲಾಸ್ಟಿಕ್ ವಸ್ತು ಸುಟ್ಟು ಹಾಕೋರೇ ಹುಷಾರ್: ವ್ಯಕ್ತಿಗೆ 10,000 ದಂಡ ವಿಧಿಸಿದ GBA