ಮಳೆಗಾಲದಲ್ಲಿ ಡೆಂಗ್ಯೂ ಜ್ವರ ಬರಬಹುದು ಎಚ್ಚರ! ರೋಗ ಬರದಂತೆ ತಡೆಗಟ್ಟಲು ಈ ಕ್ರಮಗಳನ್ನು ಅನುಸರಿಸಿ

ಕೆಎನ್ ಎನ್ ಡೆಸ್ಕ್ : ಡೆಂಗ್ಯೂ ಜ್ವರವು ವೈರಸ್ನಿಂದ ಉಂಟಾಗುವ ಸೊಳ್ಳೆ ಹರಡುವ ರೋಗ. ರೋಗಲಕ್ಷಣಗಳು ಸಾಮಾನ್ಯವಾಗಿ ಸೋಂಕು ಆದ ನಂತರ ಮೂರು ಅಥವಾ ಹದಿನಾಲ್ಕು ದಿನಗಳಲ್ಲಿ ಲಕ್ಷಣ ತೋರುವುದು. ಇದರ ಲಕ್ಷಣ , ಹೆಚ್ಚಿನ ಜ್ವರ, ತಲೆನೋವು, ವಾಂತಿ, ಸ್ನಾಯು ಮತ್ತು ಸಂಧಿ ನೋವು, ಮತ್ತು ವಿಶಿಷ್ಟ ಚರ್ಮದ ಗುಳ್ಳೆಗಳ ಅಥವಾ ದಡಸಲು/ದದ್ದುಗಳನ್ನು ಒಳಗೊಂಡಿರಬಹುದು. ಗುಣಮುಖವಾಗಲು ಸಾಮಾನ್ಯವಾಗಿ ಕಡಿಮೆ ಎಂದರೆ ಎರಡು ರಿಂದ ಏಳು ದಿನಗಳ ಕಾಲ ತೆಗೆದುಕೊಳ್ಳುತ್ತದೆ. ಅಪರೂಪದ ಸಂದರ್ಭಗಳಲ್ಲಿ ಈ ಒಂದು ಸಣ್ಣ … Continue reading ಮಳೆಗಾಲದಲ್ಲಿ ಡೆಂಗ್ಯೂ ಜ್ವರ ಬರಬಹುದು ಎಚ್ಚರ! ರೋಗ ಬರದಂತೆ ತಡೆಗಟ್ಟಲು ಈ ಕ್ರಮಗಳನ್ನು ಅನುಸರಿಸಿ