ಬೇಸಿಗೆ ಬಿಸಿಲೆಂದು ‘ಕಲ್ಲಂಗಡಿ ಹಣ್ಣು’ ತಿನ್ನೋರೇ ಎಚ್ಚರ.! ನಿಮ್ಮ ಆರೋಗ್ಯದ ಮೇಲೆ ಪರಿಣಾಮ ಬೀರುತ್ತೆ ‘ಕೃತಕ ಬಣ್ಣ’!

ಬೆಂಗಳೂರು: ರಾಜ್ಯದಲ್ಲಿ ಬೇಸಿಗೆಯ ಬಿಸಿಲು ಏರುತ್ತಿದೆ. ಈ ಸಮಯದಲ್ಲೇ ಬಾಯಿ ತಂಪಾಗಿಸಲು ಕಲ್ಲಂಗಡಿ ಹಣ್ಣಿನ ಮೊರೆಯನ್ನು ಜನರು ಹೋಗುತ್ತಿದ್ದಾರೆ. ಆದರೇ ಹೀಗೆ ಕಲ್ಲಂಗಡಿ ಹಣ್ಣನ್ನು ನೀವು ತಿನ್ನುತ್ತಾ ಇದ್ದರೇ ಎಚ್ಚರ ವಹಿಸಿ. ಯಾಕೆಂದ್ರೆ ನಿಮ್ಮ ಆರೋಗ್ಯದ ಮೇಲೆ ಅದಕ್ಕೆ ನೀಡುವಂತ ಕೃತಕ ಬಣ್ಣ ಪರಿಣಾಮ ಬಿರಲಿದೆ ಅಂತೆ. ಹೌದು.. ಕಲ್ಲಂಗಡಿ ಹಣ್ಣನ್ನು ಅತಿ ಹೆಚ್ಚು ಕೆಂಪಾಗಿಸಲು ಕೃತಕ ಬಣ್ಣದ ಇಂಜೆಕ್ಷನ್ ಮಾಡುತ್ತಿದ್ದಾರೆ ಎನ್ನುವಂತ ಆಘಾತಕಾರಿ ಮಾಹಿತಿಯನ್ನು ಮಾರಾಟಗಾರರೇ ಬಿಚ್ಚಿಟ್ಟಿದ್ದಾರೆ. ಅಲ್ಲದೇ ಕಲ್ಲಂಗಡಿ ಹಣ್ಣಿಗೆ ಕೃತಕ ಬಣ್ಣ ಹಾಕಿದ್ದಾರೆ … Continue reading ಬೇಸಿಗೆ ಬಿಸಿಲೆಂದು ‘ಕಲ್ಲಂಗಡಿ ಹಣ್ಣು’ ತಿನ್ನೋರೇ ಎಚ್ಚರ.! ನಿಮ್ಮ ಆರೋಗ್ಯದ ಮೇಲೆ ಪರಿಣಾಮ ಬೀರುತ್ತೆ ‘ಕೃತಕ ಬಣ್ಣ’!