ಆಟೋ ಎಲ್‌ಪಿಜಿ, ಸಿಎನ್‌ಜಿ ದರ ಏರಿಕೆ ಮಾಡೋ ಎಚ್ಚರ! ನಿಮ್ಮ ವಿರುದ್ಧ ಕೇಸ್ ಫಿಕ್ಸ್!

ಶಿವಮೊಗ್ಗ: ಜಿಲ್ಲೆಯಾದ್ಯಂತ ಇರುವ ಆಟೋ ಎಲ್‌ಪಿಜಿ (LPG) ಮತ್ತು ಸಿಎನ್‌ಜಿ (CNG) ಬಂಕ್‌ಗಳಲ್ಲಿ ನಿಗದಿತ ದರಕ್ಕಿಂತ ಹೆಚ್ಚಿನ ಹಣ ವಸೂಲಿ ಮಾಡುವ ಮಾಲೀಕರ ವಿರುದ್ಧ ಕಟ್ಟುನಿಟ್ಟಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಅವರು ಎಚ್ಚರಿಕೆ ನೀಡಿದ್ದಾರೆ. ಗ್ರಾಹಕರಿಂದ ಹೆಚ್ಚಿನ ಹಣ ಪಡೆಯಲಾಗುತ್ತಿದೆ ಎಂಬ ದೂರುಗಳ ಹಿನ್ನೆಲೆಯಲ್ಲಿ ಈ ಆದೇಶ ಹೊರಬಿದ್ದಿದ್ದು, ನಿಯಮ ಮೀರುವವರ ವಿರುದ್ಧ ‘ಅಗತ್ಯ ವಸ್ತುಗಳ ಕಾಯ್ದೆ’ ಅಡಿಯಲ್ಲಿ ಕ್ರಮ ಜರುಗಿಸಲು ಸೂಚಿಸಲಾಗಿದೆ. ಜಿಲ್ಲಾಧಿಕಾರಿಗಳ ಆದೇಶದ ಪ್ರಮುಖ ಮುಖ್ಯಾಂಶಗಳು: ನಿಗದಿತ ದರದಲ್ಲೇ … Continue reading ಆಟೋ ಎಲ್‌ಪಿಜಿ, ಸಿಎನ್‌ಜಿ ದರ ಏರಿಕೆ ಮಾಡೋ ಎಚ್ಚರ! ನಿಮ್ಮ ವಿರುದ್ಧ ಕೇಸ್ ಫಿಕ್ಸ್!