Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರೈಲು ಪ್ರಯಾಣಿಕರ ಗಮನಕ್ಕೆ: ಎಷ್ಟು ದಿನಗಳ ಮುಂಚಿತವಾಗಿ ಟಿಕೆಟ್ ಬುಕ್ ಮಾಡಬಹುದು? ಇಲ್ಲಿದೆ ಹೊಸ ನಿಯಮ!

ಪ್ರಧಾನಿ ಮೋದಿಗೆ ವಿಶ್ವಸಂಸ್ಥೆಯ ಅತ್ಯುನ್ನತ ‘ಅಗ್ರಿಕೋಲಾ ಮೆಡಲ್’ ಗೌರವ: ‘ಇದನ್ನು ಭಾರತದ ಅನ್ನದಾತರಿಗೆ ಸಮರ್ಪಿಸುತ್ತೇನೆ’ ಎಂದ PM

​’ಧುರಂಧರ್ 2′ ಚಿತ್ರದಿಂದ ಭಾರತೀಯ ಏಜೆಂಟರ ಸುರಕ್ಷತೆಗೆ ಧಕ್ಕೆ?: ಕೇಂದ್ರಕ್ಕೆ ಪರಿಶೀಲಿಸಲು ದೆಹಲಿ ಹೈಕೋರ್ಟ್ ಸೂಚನೆ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG Alert: ‘ವಾಹನ ಸವಾರ’ರೇ ಹುಷಾರ್.! ನೀವು ಕಣ್ಣು ಕುಕ್ಕುವ ‘ಹೆಡ್ ಲೈಟ್’ ಅಳವಡಿಸಿದ್ರೆ ಕೇಸ್ ಫಿಕ್ಸ್ | Vehicle Headlight
KARNATAKA

BIG Alert: ‘ವಾಹನ ಸವಾರ’ರೇ ಹುಷಾರ್.! ನೀವು ಕಣ್ಣು ಕುಕ್ಕುವ ‘ಹೆಡ್ ಲೈಟ್’ ಅಳವಡಿಸಿದ್ರೆ ಕೇಸ್ ಫಿಕ್ಸ್ | Vehicle Headlight

By ವಸಂತ ಬಿ ಈಶ್ವರಗೆರೆ

ಬೆಂಗಳೂರು: ರಾಜ್ಯದಲ್ಲಿ ವಾಹನಗಳಿಗೆ ಕಣ್ಣು ಕುಕ್ಕುವ ಹೆಡ್ ಲೈಟ್ ಅಳವಡಿಕೆಗೆ ಪೊಲೀಸ್ ಇಲಾಖೆ ಬ್ರೇಕ್ ಹಾಕಿದೆ. ಇನ್ಮುಂದೆ ಕಣ್ಣು ಕುಕ್ಕುವಂತ ಪ್ರಖರ ದೀಪ ಅಳವಡಿಸದಂತೆ ಎಚ್ಚರಿಸಿದೆ. ಒಂದು ವೇಳೆ ವಾಹನಗಳಿಗೆ ಈ ರೀತಿಯ ಹೆಡ್ ಲೈನ್ ಅಳವಡಿಸಿದ್ರೇ, ಕೇಸ್ ಹಾಕೋದಾಗಿ ಪೊಲೀಸ್ ಇಲಾಖೆ ಖಡಕ್ ಎಚ್ಚರಿಕೆ ನೀಡಿದೆ.

ಈ ಕುರಿತಂತೆ ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕ (ಸಂಚಾರ ಮತ್ತು ರಸ್ತೆ ಸುರಕ್ಷತಾ ವಿಭಾಗ) ಅಲೋಕ್‌ ಕುಮಾರ್‌ ಮಾಹಿತಿ ಹಂಚಿಕೊಂಡಿದ್ದು, ಇತ್ತೀಚಿನ ದಿನಗಳಲ್ಲಿ ಹೆಚ್ಚು ಬೆಳಕು ಹೊರಹಾಕುವ ಎಲ್‌ಇಡಿ ದೀಪಗಳನ್ನು ವಾಹನಗಳಿಗೆ ಅಳವಡಿಸುತ್ತಿದ್ದು, ಇದರಿಂದ ಎದುರು ಮುಖದಲ್ಲಿ ಸಂಚರಿಸುವ ಇತರೆ ವಾಹನ ಸವಾರರಿಗೆ ತೀವ್ರ ತೊಂದರೆ ಆಗುತ್ತಿದೆ ಎಂದು ಹೇಳಿದ್ದಾರೆ.

ಕೇಂದ್ರ ಮೋಟಾರು ಕಾಯ್ದೆ (ಸಿಎಂವಿ) ಯಲ್ಲಿ ನಮೂದಿಸಿರುವ ಮಾನದಂಡದಂತೆ ವಾಹನ ಸವಾರರು ಹೆಡ್‌ಲೈಟ್‌ ಅಳವಡಿಕೆ ಮಾಡಿಕೊಳ್ಳಬೇಕು. ಕಾಯ್ದೆ ಉಲ್ಲಂಘಿಸಿದರೆ ಅಂತಹ ವಾಹನ ಸವಾರರ ವಿರುದ್ಧ ಪ್ರಕರಣ ದಾಖಲು ಮಾಡಿಕೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಹೆಚ್ಚು ಬೆಳಕು ಹೊರಹಾಕುವ ಎಲ್‌ಇಡಿ ದೀಪಗಳನ್ನು ವಾಹನಗಳಿಗೆ ಅಳವಡಿಸುತ್ತಿದ್ದು, ಇದರಿಂದ ಎದುರು ಮುಖದಲ್ಲಿ ಸಂಚರಿಸುವ ಇತರೆ ವಾಹನ ಸವಾರರಿಗೆ ತೀವ್ರ ತೊಂದರೆ ಆಗುತ್ತಿದೆ. ಕೇಂದ್ರ ಮೋಟಾರು ಕಾಯ್ದೆ (ಸಿಎಂವಿ) ಯಲ್ಲಿ ನಮೂದಿಸಿರುವ ಮಾನದಂಡದಂತೆ ವಾಹನ ಸವಾರರು ಹೆಡ್‌ಲೈಟ್‌ ಅಳವಡಿಕೆ ಮಾಡಿಕೊಳ್ಳಬೇಕು. ಕಾಯ್ದೆ… pic.twitter.com/0Ir2nhkcdL

— DIPR Karnataka (@KarnatakaVarthe) June 19, 2024

Fact Check: ಜಮೀನಿನಲ್ಲಿ ‘ಕರೆಂಟ್ ಕಂಬ, ಟ್ರಾನ್ಸ್ ಫಾರ್ಮರ್’ ಹಾಕಿದ್ರೆ ರೈತರಿಗೆ ‘ಪರಿಹಾರ’ ಸಿಗುತ್ತಾ? ಇಲ್ಲಿದೆ ಅಸಲಿ ಸತ್ಯ

BREAKING: ICSE, ISC ಸುಧಾರಣಾ ಪರೀಕ್ಷೆ 2024ರ ವೇಳಾಪಟ್ಟಿ ಪ್ರಕಟ | ICSE, ISC improvement exam 2024

Share. Facebook Twitter LinkedIn WhatsApp Email

Related Posts

ಸತ್ತ ಸರಕಾರಗಳು, ಸತ್ತ ಪ್ರಜೆಗಳು: ಯುವ ಜೀವಗಳ ಬಲಿಗೆ ಇನ್ನೆಷ್ಟು ದಿನ ಮೌನ?: ಚಿತ್ರ ಸಾಹಿತಿ ಕವಿರಾಜ್ ಪ್ರಶ್ನೆ

2 Mins Read

ಜಲಮೂಲ ಸಂರಕ್ಷಣೆ ನಮ್ಮ ಆದ್ಯ ಕರ್ತವ್ಯ: ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು

2 Mins Read

ಮಳೆಗಾಲದಲ್ಲಿ ರಜೆ ಹಾಕದೆ ಜನರ ನೆರವಿಗೆ ಧಾವಿಸಿ: ಸಾಗರದ ಅಧಿಕಾರಿಗಳಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಖಡಕ್ ಸೂಚನೆ

2 Mins Read
Recent News

ರೈಲು ಪ್ರಯಾಣಿಕರ ಗಮನಕ್ಕೆ: ಎಷ್ಟು ದಿನಗಳ ಮುಂಚಿತವಾಗಿ ಟಿಕೆಟ್ ಬುಕ್ ಮಾಡಬಹುದು? ಇಲ್ಲಿದೆ ಹೊಸ ನಿಯಮ!

ಪ್ರಧಾನಿ ಮೋದಿಗೆ ವಿಶ್ವಸಂಸ್ಥೆಯ ಅತ್ಯುನ್ನತ ‘ಅಗ್ರಿಕೋಲಾ ಮೆಡಲ್’ ಗೌರವ: ‘ಇದನ್ನು ಭಾರತದ ಅನ್ನದಾತರಿಗೆ ಸಮರ್ಪಿಸುತ್ತೇನೆ’ ಎಂದ PM

​’ಧುರಂಧರ್ 2′ ಚಿತ್ರದಿಂದ ಭಾರತೀಯ ಏಜೆಂಟರ ಸುರಕ್ಷತೆಗೆ ಧಕ್ಕೆ?: ಕೇಂದ್ರಕ್ಕೆ ಪರಿಶೀಲಿಸಲು ದೆಹಲಿ ಹೈಕೋರ್ಟ್ ಸೂಚನೆ!

ಸತ್ತ ಸರಕಾರಗಳು, ಸತ್ತ ಪ್ರಜೆಗಳು: ಯುವ ಜೀವಗಳ ಬಲಿಗೆ ಇನ್ನೆಷ್ಟು ದಿನ ಮೌನ?: ಚಿತ್ರ ಸಾಹಿತಿ ಕವಿರಾಜ್ ಪ್ರಶ್ನೆ

State News
KARNATAKA

ಸತ್ತ ಸರಕಾರಗಳು, ಸತ್ತ ಪ್ರಜೆಗಳು: ಯುವ ಜೀವಗಳ ಬಲಿಗೆ ಇನ್ನೆಷ್ಟು ದಿನ ಮೌನ?: ಚಿತ್ರ ಸಾಹಿತಿ ಕವಿರಾಜ್ ಪ್ರಶ್ನೆ

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ದಿನಬೆಳಗಾದರೆ ಸಾಕು, ಕೇಳಿಬರುತ್ತಿರುವ ಕಹಿ ಸುದ್ದಿಗಳೆಂದರೆ ಅನಿರೀಕ್ಷಿತ ಮತ್ತು ಅಕಾಲಿಕ ಹೃದಯಾಘಾತದ ಸಾವುಗಳು. ನಿನ್ನೆ ದಿಲೀಪ್…

ಜಲಮೂಲ ಸಂರಕ್ಷಣೆ ನಮ್ಮ ಆದ್ಯ ಕರ್ತವ್ಯ: ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು

ಮಳೆಗಾಲದಲ್ಲಿ ರಜೆ ಹಾಕದೆ ಜನರ ನೆರವಿಗೆ ಧಾವಿಸಿ: ಸಾಗರದ ಅಧಿಕಾರಿಗಳಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಖಡಕ್ ಸೂಚನೆ

ಪೋಕ್ಸೊ ಪ್ರಕರಣದಲ್ಲಿ ವಚನಾನಂದ ಸ್ವಾಮೀಜಿಗೆ ನಿರೀಕ್ಷಣಾ ಜಾಮೀನು ಮಂಜೂರು

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.