ಬೆಂಗಳೂರು: ರಾಜ್ಯದಲ್ಲಿ ವಾಹನಗಳಿಗೆ ಕಣ್ಣು ಕುಕ್ಕುವ ಹೆಡ್ ಲೈಟ್ ಅಳವಡಿಕೆಗೆ ಪೊಲೀಸ್ ಇಲಾಖೆ ಬ್ರೇಕ್ ಹಾಕಿದೆ. ಇನ್ಮುಂದೆ ಕಣ್ಣು ಕುಕ್ಕುವಂತ ಪ್ರಖರ ದೀಪ ಅಳವಡಿಸದಂತೆ ಎಚ್ಚರಿಸಿದೆ. ಒಂದು ವೇಳೆ ವಾಹನಗಳಿಗೆ ಈ ರೀತಿಯ ಹೆಡ್ ಲೈನ್ ಅಳವಡಿಸಿದ್ರೇ, ಕೇಸ್ ಹಾಕೋದಾಗಿ ಪೊಲೀಸ್ ಇಲಾಖೆ ಖಡಕ್ ಎಚ್ಚರಿಕೆ ನೀಡಿದೆ. ಈ ಕುರಿತಂತೆ ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕ (ಸಂಚಾರ ಮತ್ತು ರಸ್ತೆ ಸುರಕ್ಷತಾ ವಿಭಾಗ) ಅಲೋಕ್ ಕುಮಾರ್ ಮಾಹಿತಿ ಹಂಚಿಕೊಂಡಿದ್ದು, ಇತ್ತೀಚಿನ ದಿನಗಳಲ್ಲಿ ಹೆಚ್ಚು ಬೆಳಕು ಹೊರಹಾಕುವ ಎಲ್‌ಇಡಿ ದೀಪಗಳನ್ನು … Continue reading BIG Alert: ‘ವಾಹನ ಸವಾರ’ರೇ ಹುಷಾರ್.! ನೀವು ಕಣ್ಣು ಕುಕ್ಕುವ ‘ಹೆಡ್ ಲೈಟ್’ ಅಳವಡಿಸಿದ್ರೆ ಕೇಸ್ ಫಿಕ್ಸ್ | Vehicle Headlight
Copy and paste this URL into your WordPress site to embed
Copy and paste this code into your site to embed