ಬೆಂಗಳೂರು: ನಗರದಲ್ಲಿ ಮದ್ಯ ಸೇವಿಸಿ ಶಾಲಾ ವಾಹನ ಚಲಾಯಿಸುವವರ ವಿರುದ್ಧ ಪೊಲೀಸರು ಸಮರವನ್ನೇ ಸಾರಿದ್ದಾರೆ. ನಗರದಲ್ಲಿ ಮದ್ಯ ಸೇವಿಸಿ ಶಾಲಾ ವಾಹನ ಚಲಾಯಿಸಿದ ಸಂಬಂಧ 72 ಚಾಲಕರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.
ಈ ಕುರಿತಂತೆ ಬೆಂಗಳೂರು ನಗರ ಸಂಚಾರ ವಿಭಾಗದ ಪೊಲೀಸರು ಮಾಹಿತಿ ನೀಡಿದ್ದು, ಮದ್ಯ ಸೇವಿಸಿ ಶಾಲಾ ವಾಹನ ಚಾಲನೆ ಮಾಡಿದ 72 ಚಾಲಕರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಜನವರಿಯಿಂದ ಈವರೆಗೆ ಒಟ್ಟು 12,165 ವಾಹನಗಳನ್ನು ತಪಾಸಣೆ ಮಾಡಿರುವುದಾಗಿ ತಿಳಿಸಿದೆ.
ಒಟ್ಟಾರೆಯಾಗಿ ಮದ್ಯ ಸೇವಿಸಿ ಬಸ್ ಸೇರಿದಂತೆ ಶಾಲಾ ವಾಹನಗಳನ್ನು ಚಾಲನೆ ಮಾಡುತ್ತಿರುವ ಚಾಲಕರ ವಿರುದ್ಧ ಸಂಚಾರ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸುತ್ತಿದ್ದು, ಒಟ್ಟು 72 ಮಂದಿ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಜನವರಿಯಿಂದ ಈವರೆಗೆ ಒಟ್ಟು 12,165 ವಾಹನಗಳ ತಪಾಸಣೆ ನಡೆಸಲಾಗಿದೆ ಎಂದು ಬೆಂಗಳೂರು ನಗರದ ಸಂಚಾರ ವಿಭಾಗದ ಪೊಲೀಸರು ಮಾಹಿತಿ ನೀಡಿದ್ದಾರೆ.
ಮದ್ಯ ಸೇವಿಸಿ ಬಸ್ ಸೇರಿದಂತೆ ಶಾಲಾ ವಾಹನಗಳನ್ನು ಚಾಲನೆ ಮಾಡುತ್ತಿರುವ ಚಾಲಕರ ವಿರುದ್ಧ ಸಂಚಾರ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸುತ್ತಿದ್ದು, ಒಟ್ಟು 72 ಮಂದಿ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಜನವರಿಯಿಂದ ಈವರೆಗೆ ಒಟ್ಟು 12,165 ವಾಹನಗಳ ತಪಾಸಣೆ ನಡೆಸಲಾಗಿದೆ ಎಂದು ಬೆಂಗಳೂರು ನಗರದ ಸಂಚಾರ ವಿಭಾಗದ ಪೊಲೀಸರು ಮಾಹಿತಿ… pic.twitter.com/TWTwDMgATM
— DIPR Karnataka (@KarnatakaVarthe) August 6, 2024
BREAKING: ‘ಮುಡಾ ಪಾದಯಾತ್ರೆ’ ಬೆನ್ನಲ್ಲೇ ರಾಜಭವನಕ್ಕೆ ಸಿಎಂ ವಿರುದ್ಧದ ದೂರುದಾರ ‘T.J ಅಬ್ರಾಹಂ’ ಭೇಟಿ